2024-09-19 04:35:57

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

5 ಬಾರಿ ಶಾಸಕರಾದ ಕೆ ವೆಂಕಟೇಶ್‌ ನಿಧನ : ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ 79 ವರ್ಷದ ಕೆ ವಸಂತ ಬಂಗೇರ ಅವರು ಮೇ 8 ರಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಹೆಚ್.ಡಿ ರೇವಣ್ಣ ವಿರುದ್ದ ಕಿಡ್ನ್ಯಾಪ್ ಪ್ರಕರಣ: ಮತ್ತೆ ನಾಲ್ವರ ಬಂಧನ

ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆಯ  ಕಿಡ್ನಾಪ್ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐಟಿ ಪೊಲೀಸರು ಮತ್ತೆ ನಾಲ್ವರನ್ನ ಬಂಧಿಸಿದ್ದಾರೆ.

ಚಿಕನ್ ಶವರ್ಮಾ ತಿಂದು 19 ವರ್ಷದ ಬಾಲಕ ಸಾವು

ಚಿಕನ್ ಶವರ್ಮಾ ತಿಂದು 19 ವರ್ಷದ ಬಾಲಕ ಸಾವನ್ನಪ್ಪಿರೋ ಘಟನೆ ಮುಂಬೈನಲ್ಲಿ ನಡೆದಿದೆ. ಮೃತನನ್ನ ಪ್ರಥಮೇಶ್ ಭೋಕ್ಸೆ ಎಂದು ಗುರುತಿಸಲಾಗಿದೆ.

ಕಾಡಾನೆ ಪುಂಡಾಟ-ಭಯಭೀತರಾದ ಜನ

ಚಿಕ್ಕಮಗಳೂರು ನಗರದ ಸುತ್ತ ಮುತ್ತ  ಒಂಟಿ ಸಲಗ ಎಂಟ್ರಿ ಕೊಟ್ಟಿದೆ. ಈ ವೇಳೆ ಗ್ರಾಮದ ಜಾನುವಾರುಗಳ ಮೇಲೆ ಕಾಡಾನೆ ದಾಳಿ ನಡೆಸಿದೆ.

ಹುಷಾರ್- ಮುಂದಿನ 24 ಗಂಟೆಯಲ್ಲಿ ಹೆಚ್ಚಿನ ಪ್ರಮಾಣ ಮಳೆ

ಮುಂದಿನ 24 ಗಂಟೆಯಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇರುವುದರಿಂದ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆ ಸೇರಿದಂತೆ ರಾಜ್ಯದ 18 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

SSLC ಫಲಿತಾಂಶ ಪ್ರಕಟ-ಬಾಗಲಕೋಟೆ ಅಂಕಿತಾ ಟಾಪರ್

ರಾಜ್ಯದಲ್ಲಿ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡಸಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶ ಹೊರಬಿದ್ದಿದೆ.