2024-09-19 04:45:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮುಸ್ಲಿಮರು ಲಿವ್ ಇನ್ ಸಂಬಂಧದಲ್ಲಿ ಇರುವಂತಿಲ್ಲ: ಅಲಹಾಬಾದ್ ಹೈಕೋರ್ಟ್ ಆದೇಶ

ಮುಸ್ಲಿಮರು ಜೀವನಸಂಗಾತಿ ಇರುವಾಗಲೇ ಲಿವ್ ಇನ್ ಸಂಬಂಧಗಳಲ್ಲಿ ಇರುವಂತಿಲ್ಲ. ಇದನ್ನು ಇಸ್ಲಾಮಿಕ್ ತತ್ವಗಳು ಕೂಡಾ ಅನುಮತಿಸುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ

ಮನಸ್ಸಿಗೆ ಬಂದಂಗೆ ವಾಹನ ಚಾಲನೆ ಮಾಡಿದ್ರೆ ಶಿಕ್ಷೆ ಕಟ್ಟಿಟ್ಟ ಬುತ್ತಿ: ಹೈಕೋರ್ಟ್

ಅಜಾಗರೂಕಯಿಂದ ವಾಹನ ಚಲಾಯಿಸಿ ಅಪಘಾತಗಳಿಗೆ ಕಾರಣರಾಗುವವರಿಗೆ ಕನಿಷ್ಠ ಶಿಕ್ಷೆ  ವಿಧಿಸಬೇಕು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಶಿವಮೊಗ್ಗದ ಲಷ್ಕರ್‌ ಮೊಹಲ್ಲಾದಲ್ಲಿ ಜೋಡಿ ಕೊಲೆ

ಶಿವಮೊಗ್ಗದ ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಬುಧವಾರ ಡಬಲ್ ಮರ್ಡರ್ ನಡೆದಿದೆ.

ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ

ಮೊಬೈಲ್ ಬಳಸಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಯುವತಿಯೊಬ್ಬಳು ಆತ್ಯಹತ್ಯೆ ಮಾಡಿಕೊಂಡಿದ್ದಾಳೆ.

ರಾಜ್ಯದಲ್ಲಿ 4 ವರ್ಷದ ಡಿಗ್ರಿ ಕೋರ್ಸ್ ರದ್ದು : 3 ವರ್ಷದ ಕೋರ್ಸ್ ಮರು ಜಾರಿ

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ಮೂರು ವರ್ಷಗಳ 'ಪದವಿ' ಕಲಿಕೆ ಪದ್ಧತಿ ಮರು ಜಾರಿಗೆ ಬರಲಿದೆ.

SSLC ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ

ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶಕ್ಕೆ ಈಗಾಗಲೇ ಕ್ಷಣಗಣನೆ ಆರಂಭವಾಗಿದೆ.