ಕಾಡು ಪ್ರಾಣಿಯನ್ನು ಕದ್ದು ಭೇಟೆಯಾಡುತ್ತಿದ್ದ ಭೇಟೆಗಾರನ ಬಂಧನ
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕುರಿದೊಡ್ಡಿ ಗ್ರಾಮದಲ್ಲಿ ಕಾಡು ಪ್ರಾಣಿಗಳನ್ನು ಭೇಟೆಯಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿ ಕನಕಪುರ ಮೂಲದ ಶಿವರಾಜ್ ಎಂದು ತಿಳಿದು ಬಂದಿದೆ.
News broadcasting is the medium of broadcasting various news events and other information via television, radio, or the internet in the field of broadcast journalism.