2024-09-19 05:01:40

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯಪಾಲರಿಗೆ ಮತ್ತೊಂದು ದೂರು!

ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ.

2,006 ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ಖಾಲಿ ಇರುವ ಸ್ಟೆನೋಗ್ರಾಫರ್ (Stenographer) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ

ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ

ಅನಾರೋಗ್ಯದ ನಿಮಿತ್ತ ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ(LK Advani) ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟ

ನಗರಾಭಿವೃದ್ಧಿ ಇಲಾಖೆ ಇಂದು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಅಧ್ಯಕ್ಷ - ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದೆ.

ಮತ್ತೆ ಆರ್ಭಟಿಸಲಿರುವ ಮುಂಗಾರು! ಹವಾಮಾನ ಇಲಾಖೆಯಿಂದ ಎಚ್ಚರಿಕೆಯ ಮುನ್ಸೂಚನೆ

ಕರ್ನಾಟಕ ರಾಜ್ಯದಲ್ಲಿ ಮತ್ತೆ ಮುಂಗಾರು ಸಕ್ರಿಯವಾಗಲಿದ್ದು, ಕರಾವಳಿ ಭಾಗ ಮತ್ತು ಮಲೆನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬಾಂಗ್ಲಾ ಪ್ರಧಾನಿ ಶೇಖ್‌ ಹಸೀನಾ ರಾಜೀನಾಮೆ: ಭಾರತಕ್ಕೆ ಪಲಾಯನ

ನೆರೆ ರಾಷ್ಟ್ರ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿ ಪ್ರತಿ ಭಟನೆ ತಾರಕಕ್ಕೇರಿದ್ದು, ಏಕಾಏಕಿ ನಡೆದ ಬೆಳವಣಿಗೆಯಲ್ಲಿ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.