2024-09-19 04:58:12

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಜ್ಙಾತ ಸ್ಥಳದಿಂದ ಪ್ರಜ್ವಲ್‌ ರೇವಣ್ಣ ಮೊದಲ ಬಾರಿಗೆ ಟ್ವೇಟ್‌ ಮೂಲಕ ಪ್ರತಿಕ್ರಿಯೆ

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ  ಪ್ರಜ್ವಲ್‌ ರೇವಣ್ಣ ಮೊದಲ ಬಾರಿಗೆ ಟ್ವೇಟ್‌ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಮತದಾನ ಮಾಡಿದವರಿಗೆ, ಡೈಮಂಡ್ ರಿಂಗ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಬಹಳ ಮೌಲ್ಯಯುತವಾಗಿದೆ. ಹಾಗಾಗಿ ಮತದಾನ ಹಕ್ಕನ್ನು ಚಲಾಯಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ.

10ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಭದ್ರತಾ ಸಂಸ್ಥೆಗಳಿಂದ ತೀವ್ರ ಶೋಧ ಕಾರ್ಯ

ರಾಷ್ಟ್ರ ರಾಜಧಾನಿ ದೆಹಲಿಯ 10ಕ್ಕೂ ಹೆಚ್ಚು ಶಾಲೆಗಳಿಗೆ ಬುಧವಾರ ಬೆಳಗ್ಗೆ ಬಾಂಬ್‌ ಬೆದರಿಕೆ ಬಂದಿದೆ.

ಮೆಟ್ರೋ ನಿಲ್ದಾಣಗಳಲ್ಲಿ ಬಂದಿದೆ ಹೊಸ ವ್ಯವಸ್ಥೆ

ಟ್ರಾಫಿಕ್ ಸಮಸ್ಯೆಯಿಂದ ಬಳಲುತ್ತಿದ್ದ ಬೆಂಗಳೂರು ಜನರು ಇಂದು ಮೆಟ್ರೋ ಮೊರೆ ಹೋಗಿದ್ದಾರೆ, ದಿನದಿಂದ ದಿನಕ್ಕೆ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ.

ಲಕ್ಷಾಂತರ ಉದ್ಯೋಗಿಗಳ ಕೆಲಸ ಕಸಿದುಕೊಳ್ಳಲಿದೆ : AI

ಇತ್ತೀಚೆಗೆ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಎಲ್ಲೆಡೆ ಸದ್ದು ಮಾಡುತ್ತಿದೆ. ಇದರ ಬಳಕೆಯಿಂದ  ಎಷ್ಟು ಲಾಭವಿದೆಯೋ ಅಷ್ಟೇ ನಷ್ಟ ಇರುವುದಂತು ನಿಜ.

ಇಂದು ರಾಜ್ಯದಲ್ಲಿ ಅಮಿತ್‌ ಶಾ ಭರ್ಜರಿ ಪ್ರಚಾರ

ಮೋದಿ, ಅಮಿತ್‌ ಶಾ ಸೇರಿದಂತೆ ಹಲವು ಘಟಾನುಘಟಿ ನಾಯಕರು ರಾಜ್ಯದಲ್ಲಿ ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದಾರೆ. ಅದರಂತೆ  ಇಂದು ಗೃಹ ಸಚಿವ  ಅಮಿತ್‌ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ.