2024-09-19 04:34:00

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಒಲಿಂಪಿಕ್ಸ್‌ನಲ್ಲಿ ನೀರಜ್‌ ಚೋಪ್ರಾ ಚಿನ್ನ ಗೆದ್ದರೆ “ಎಲ್ಲರಿಗೂ ಉಚಿತ ವೀಸಾ” !

ನೀರಜ್ ಚೋಪ್ರಾ ಈ ಬಾರಿ ಚಿನ್ನದ ಪದಕ ಗೆದ್ದರೆ ಎಲ್ಲರಿಗೂ ಉಚಿತ ವೀಸಾ ನೀಡುವುದಾಗಿ ಭಾರತೀಯ ಮೂಲದ ವೀಸಾ ಸ್ಟಾರ್ಟ್‌ ಅಪ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಭರವಸೆ ನೀಡಿದ್ದಾರೆ

ಮೂಡ ಹಗರಣ ವಿರುದ್ಧ ನಾಳೆ ಮೈಸೂರು ಚಲೋಗೆ BJP, JDS ಸಿದ್ಧತೆ

ಅಸಮಾಧಾನ ದೂರ ಮಾಡಿಕೊಂಡಿರುವ ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್, ಮುಡಾ ಹಗರಣದ ವಿರುದ್ಧ ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಮೈಸೂರು ಚಲೋ ಪಾದಯಾತ್ರೆಗೆ ಸಿದ್ಧವಾಗಿವೆ.

ರೇವಣ್ಣ ದಂಪತಿಗಳ ವಿರುದ್ಧ ಚಾರ್ಜ್‌ ಶೀಟ್‌!

ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹಾಗೂ ಭವಾನಿ ರೇವಣ್ಣ  ಸೇರಿದಂತೆ 8 ಮಂದಿ ವಿರುದ್ಧ ಎಸ್‌ಐಟಿ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ದರ್ಶನ್‌ & ಗ್ಯಾಂಗ್‌ಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ !

ನಟ ದರ್ಶನ್‌ ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಏಕಸದಸ್ಯ ಪೀಠ ಆ.20ಕ್ಕೆ ಮುಂದೂಡಿದೆ.

ಭಾರೀ ಮೇಘಸ್ಫೋಟ: ಮೂವರು ಬಲಿ, 40 ಮಂದಿ ನಾಪತ್ತೆ

ಹಿಮಾಚಲ ಪ್ರದೇಶದಲ್ಲಿ ಎರಡು ಕಡೆ ಮೇಘಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 40 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಬಂಜಾರಾ ಸಮಾಜಕ್ಕೆ ಅವಾಚ್ಯ ಶಬ್ಧದಿಂದ ನಿಂದಿಸಿದ ಗ್ರಾಮಲೆಕ್ಕಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ

ಕಂದಾಯ ಇಲಾಖೆ ಗ್ರಾಮಲೆಕ್ಕಾಧಿಕಾರಿಯೊಬ್ಬರು ಬಂಜಾರಾ ಸಮಾಜಕ್ಕೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಅಥರ್ಗಾ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.