2024-12-24 12:23:06

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕೇಂದ್ರ ಸಚಿವ ಕುಮಾರಸ್ವಾಮಿಗೆ ಗಣಿ ಗುಂಡಾಂತರ.!

ಗಣಿ ಗುತ್ತಿಗೆ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಅನುಮತಿ ನೀಡುವಂತೆ ಎಸ್‌ಐಟಿ ಮನವಿ ಮಾಡಿರುವುದು ರಾಜ್ಯಪಾಲರನ್ನು ಇಕ್ಕಟ್ಟಿಗೆ ಸಿಲುಕಿಸಿದೆ

ನಟ ದರ್ಶನ್‌ ಅರ್ಜಿ ವಿಚಾರಣೆ ಸೆ.5ಕ್ಕೆ ಮುಂದೂಡಿದ ಹೈಕೋರ್ಟ್‌

ನಟ ದರ್ಶನ್ (Actor Darshan) ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಸೆಪ್ಟೆಂಬರ್‌ 05ಕ್ಕೆ ಮುಂದೂಡಿದೆ.

ಡಿ.ಕೆ.ಶಿವಕುಮಾರ್ ಇಂದ ರಾಜೀವ್ ಗಾಂಧಿ ಪ್ರತಿಮೆಗೆ ಪುಷ್ಪನಮನ

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಜನ್ಮದಿನವಾದ ಇಂದು ಡಿ.ಕೆ.ಶಿವಕುಮಾರ್ ಬೆಂಗಳೂರಿನ ಶೇಷಾದ್ರಿಪುರ ವೃತ್ತದಲ್ಲಿ ಇರುವ ರಾಜೀವ್ ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ಟಿಬಿ ಡ್ಯಾಂನಲ್ಲಿ 2 ದಿನದಲ್ಲಿ 4 TMC ನೀರು ಹೆಚ್ಚಳ

ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್‌ಗೇಟ್‌ ಇದ್ದ ಸ್ಥಳದಲ್ಲಿ ತಾತ್ಕಾಲಿಕ ಗೇಟ್‌ ಅಳವಡಿಕೆ ಯಶಸ್ವಿಯಾದ ಬಳಿಕ ಎರಡು ದಿನಗಳಲ್ಲಿ ನಾಲ್ಕು ಟಿಎಂಸಿ ಅಡಿಯಷ್ಟು ನೀರು ಹೆಚ್ಚಳವಾಗಿದೆ.

ನಿರ್ವಹಣಾ ಕಾಮಗಾರಿ ಇರುವುದರಿಂದ ಬೆಂಗಳೂರಿನ ಹಲವೆಡೆ ಇಂದು, ನಾಳೆ ವಿದ್ಯುತ್ ವ್ಯತ್ಯಯ

ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ವತಿಯಿಂದ ನಗರದ ಹಲವೆಡೆ ನಿರ್ವಹಣಾ ಕಾಮಗಾರಿ ಇರುವುದರಿಂದ ಇಂದು ಹಾಗೂ ನಾಳೆ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ರಾಜ್ಯಾದ್ಯಂತ ಮಳೆಯ ಎಚ್ಚರಿಕೆ !

ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ.