ಮತ್ತೆ ರಾಜ್ಯದಲ್ಲಿ ಆರ್ಭಟಿಸಲಿರುವ ವರುಣ: ಪರಿಸ್ಥಿತಿ ಎದುರಿಸಲು ಸಜ್ಜಾಗಿ ಎಂದು ಅಧಿಕಾರಿಗಳಿಗೆ ಸರ್ಕಾರ ಸೂಚನೆ
ರಾಜ್ಯದಲ್ಲಿ ಆ.14ರಿಂದ 20 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಗಳಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.