2024-09-19 04:43:41

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ 20 ಲಕ್ಷ ನಗದು 500 ಗ್ರಾಂ ಚಿನ್ನ ಕಳವು

ಮನೆ ಬಾಗಿಲು ಮುರಿದು ಮದುವೆಗೆ ಕೂಡಿಟ್ಟಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಕಳ್ಳರು ದರೋಡೆ ಮಾಡಿರುವ ಘಟನೆ ಹನೂರು ಪಟ್ಟಣದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ರೇಣುಕಾ ಸ್ವಾಮಿಯಿಂದ ಸ್ಯಾಂಡಲ್‌ವುಡ್‌ನ ಮತ್ತಿಬ್ಬರು ನಟಿಯರಿಗೆ ಮೇಸೆಜ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ  ಚಾರ್ಜ್‌ಶೀಟ್‌ ಕೋರ್ಟ್‌ಗೆ ಸಲ್ಲಿಕೆ ಆಗುತ್ತಿದ್ದಂತೆ ಒಂದೊಂದೆ ವಿಚಾರಗಳು ಹೊರಬರುತ್ತಿದೆ.

ಅನಧಿಕೃತ ರೆಸಾರ್ಟ್ ತೆರವು ಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ

ಅಂಕೋಲಾದ ಶಿರೂರು, ಶಿರಾಡಿ ಘಾಟ ಭೂಕುಸಿತ ಹಾಗೂ ವಯನಾಡಿನ ದುರ್ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರ್ಮಿಸಲಾಗಿದೆ.

ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷ ಗೋಪಾಲ್‌ ದಾಸ್‌‍ ಆರೋಗ್ಯ ಸ್ಥಿತಿ ಗಂಭೀರ

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಂತ್‌ ನೃತ್ಯ ಗೋಪಾಲ್‌ ದಾಸ್‌‍ ಅವರ ಆರೋಗ್ಯ ಸ್ಥಿತಿ ಗಭೀರವಾಗಿದ್ದು ಅವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.

ದರ್ಶನ್‌ ಚಾರ್ಜ್‌ಸೀಟ್‌ ಲಬ್ಯ

ದರ್ಶನ್ ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಚಾರ್ಜ್​ಶೀಟ್​ ಸಲ್ಲಿಕೆ ಆಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್​ಶೀಟ್ ಪ್ರತಿ  ಲಭ್ಯವಾಗಿದೆ.

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ವಿಧಿವಶ

ಹಿರಿಯ ಪತ್ರಕರ್ತ  ವಸಂತ ನಾಡಿಗೇರ  ನಿಧನ ಹೊಂದಿದ್ದಾರೆ. ವಿಜಯ ಕರ್ನಾಟಕ ಸೇರಿದಂತೆ ವಿವಿಧ ಕನ್ನಡ ದಿನ ಪತ್ರಿಕೆಗಳಲ್ಲಿ ಕಾರ್ಯ ನಿರ್ವಯಿಸಿದ್ದರು.