2024-09-19 05:01:42

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಗಂಗಾರತಿ‌ ಮಾದರಿಯಲ್ಲಿ ಕೆಆರ್​ಎಸ್ ಜಲಾಶಯದಲ್ಲಿ ಕಾವೇರಿ ಆರತಿ: ಡಿಸಿಎಂ ಡಿಕೆ ಶಿವಕುಮಾರ್

ಗಂಗಾರತಿ‌ ಮಾದರಿಯಲ್ಲಿ ಕೆಆರ್​ಎಸ್ ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಯೋಗಿ ಸರ್ಕಾರದಿಂದ ಸಚಿವೆ ಸೋನಮ್‌ ಚಿಶ್ಟಿ ರಾಜಿನಾಮೆ

ಇಲಾಖೆಯಲ್ಲಿ ಎಗ್ಗಿಲ್ಲದೇ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಚಿವೆ ಸೋನಮ್‌ ಚಿಶ್ಟಿ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಹೇಳಿದ್ದಾರೆ.

ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣು

 ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ  3.5 ಕೋಟಿ ಮೌಲ್ಯದ ಗಾಂಜಾ ವಶ

ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಅಧಿಕಾರಿಗಳು ಬಂಧಿಸಿ, 3.5 ಕೆಜಿ ಹೈಡ್ರೊಪೋನಿಕ್ ಗಾಂಜಾವನ್ನು ವಶಕ್ಕೆ ಪಡೆದಿರುವ ಘಟನೆ ದೇವನಹಳ್ಳಿಯ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ನಡೆದಿದೆ.

ನಿರ್ದೇಶಕ ತರುಣ್‌ ಸುಧೀರ್‌ ಮದುವೆಗೆ ಬರುತ್ತೇನೆಂದ ನಟ ದರ್ಶನ್‌ !

ದರ್ಶನ್ ಇಲ್ಲದೆ ಮದುವೆ ಆಗುವ ಬಗ್ಗೆ ಕೊರಗು ನನಗಿದೆ. ಆದ್ರೆ ನಿಗದಿತ ದಿನಾಂಕದಂದೇ ಮದುವೆ ಆಗು ಅಂದ್ರು. ಅಷ್ಟೊತ್ತಿಗೆ ನಾನು ಬರ್ತಿನಿ ಅಂದ್ರು ಅಂತಾ ಹೇಳಿದರು.

NEET UG ಫಲಿತಾಂಶ ಪ್ರಕಟ: ಫಲಿತಾಂಶ ನೋಡಲು ಈ ಲಿಂಕ್‌ ಕ್ಲಿಕ್‌ ಮಾಡಿ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಿಂದ ವೈದ್ಯಕೀಯ ಪ್ರವೇಶಕ್ಕಾಗಿ ನಡೆದ 2024ರ NEET UG ಫಲಿತಾಂಶವನ್ನು ಇಂದು (ಜುಲೈ 20)ರಂದು ಕೇಂದ್ರ ಮತ್ತು ನಗರವಾರು ರಿಸಲ್ಟ್​ ಪ್ರಕಟಿಸಲಾಗಿದೆ.