2024-12-24 12:32:39

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

260ಕ್ಕೂ ಅಧಿಕ ಪೊಲೀಸರಿಂದ ಬೆಳಗಾವಿ ಹಿಂಡಲಗಾ ಜೈಲಿನ ಮೇಲೆ ದಿಢೀರ್ ದಾಳಿ

ಹಲವು ವಿವಾದಗಳಿಂದ ಆಗಾಗ ಸುದ್ದಿಯಲ್ಲಿರುವ ಬೆಳಗಾವಿ ಕೇಂದ್ರ ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆಯೇ ಮಹಾನಗರ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

ಪಡಿತರ ಕಾರ್ಡ್‌ ತಿದ್ದುಪಡಿಗೆ ಇಂದು ಲಾಸ್ಟ್‌ ಡೇಟ್‌!

ಪಡಿತರ ಕಾರ್ಡ್ ತಿದ್ದುಪಡಿಗೆ ಇಂದು (ಆಗಸ್ಟ್ 10) ಕೊನೆಯ ದಿನವೆಂದು ಆಹಾರ ಮತ್ತು ನಾಗರಿಕ (FOOD AND CIVIL SUPPLY DEPARTMENT) ತಿಳಿಸಿದೆ.

ಗುಡ್ಡದ ಭೂತವಾದ ದೇವರ ನಾಡಿಗೆ ಇಂದು ಪ್ರಧಾನಿ ಮೋದಿ ಭೇಟಿ

ಸಂಭವಿಸಿದ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು, ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಕೇರಳದ ವಯನಾಡ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಖಾಲಿ ಆಗುವ ಕಾಯಂ ಹುದ್ದೆ ಭರ್ತಿ ಮಾಡಬೇಕು: ಸರ್ಕಾರಗಳಿಗೆ ಹೈಕೋರ್ಟ್​ ನಿರ್ದೇಶನ

ನಿವೃತ್ತಿ ಮತ್ತಿತರ ಕಾರಣಗಳಿಂದಾಗಿ ಖಾಲಿ ಆಗುವ ಕಾಯಂ ಹುದ್ದೆಗಳನ್ನು ಕಾಲ ಕಾಲಕ್ಕೆ ಭರ್ತಿ ಮಾಡಲು ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.

ಬಿಸಿ ಊಟದಲ್ಲಿ ಹಲ್ಲಿ ಪತ್ತೆ, ನೂರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು…!

ಒಡಿಶಾದ ಬಾಲಸೋರ್‌ನಲ್ಲಿ 100 ಶಾಲಾ ವಿದ್ಯಾರ್ಥಿಗಳು ಗುರುವಾರ ಮಧ್ಯಾಹ್ನದ ಊಟದ ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆರ್‌ಬಿಐ ಹಾಗೂ ಇಡಿ ಹೆಸರಲ್ಲಿ ಕೋಟಿ ಕೋಟಿ ಲೂಟಿ! ಖತರ್ನಾಕ್‌ ಗ್ಯಾಂಗ್‌ ಅರೆಸ್ಟ್‌

ಆರ್‌ಬಿಐ ಹಾಗೂ ಇಡಿ ಹೆಸರಿನಲ್ಲಿ ಕೋಟಿ ಕೋಟಿ ರೂಪಾಯಿ ವಂಚಿಸಿದ್ದ ವಂಚಕರನ್ನು (Fraud Case) ಪೊಲೀಸರು ಬಂಧಿಸಿದ್ದಾರೆ.