2024-09-19 04:50:36

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

90 ದಿನಗಳ ಜೈಲುವಾಸದಿಂದ ಕೊನೆಗೂ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು 

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ

ಸಂಘರ್ಷ ಪೀಡಿತ ಮಣಿಪುರ ವಿಚಾರ ಸಂಸತ್ತಿನಲ್ಲಿ ನಾವು ಧ್ವನಿ ಎತ್ತುತ್ತೇವೆ: ರಾಹುಲ್ ಗಾಂಧಿ

ವಿಚಾರವನ್ನು ಸಂಸತ್ತಿನಲ್ಲಿ ಇಂಡಿಯಾ ಮೈತ್ರಿಕೂಟ ಧ್ವನಿ ಎತ್ತಲಿದೆ. ಮಣಿಪುರದಲ್ಲಿ ಶಾಂತಿ ನೆಲೆಸಲು ಸಂಪೂರ್ಣವಾಗಿ ಪ್ರಯತ್ನಿಸಲಾಗುವುದು ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.

ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ !

ಸ್ಥಳೀಯರು ಹಾಗು ಪ್ರವಾಸಿಗರ ನಡುವೆ ನಡೆಯುವ ಜಗಳಕ್ಕೆ ಕಡಿವಾಣ ಹಕಲು ಪ್ರವಾಸೋದ್ಯಮ ಇಲಾಖೆ ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸದೆ. 

ಅಯೋಧ್ಯೆ ಭೂಮಿ ಹೊರಗಿನವರಿಗೆ ಮಾರಾಟವಾಗುತ್ತಿದೆ: ಅಖೀಲೇಶ್ ಯಾದವ್ 

ಅಯೋಧ್ಯೆಯಲ್ಲಿ ಭೂಮಿಯನ್ನು ಹೊರಗಿನವರಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಎಸ್‌ಪಿ ಮುಖ್ಯಸ್ಥ ಅಖೀಲೇಶ್ ಯಾದವ್ ಬಿಜೆಪಿ ಸರ್ಕಾರದ ವಿರುದ್ಧ ಆರೋಪ.

ಹನಿಟ್ರಾಪ್‌ ಕೇಸ್‌ನಲ್ಲಿ ತಲೆಮರೆಸಿಕೊಂಡಿದ್ದ ದಿವ್ಯಾ ವಸಂತ ಬಂಧನ

ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು ಎಂದು ಹೇಳಿ ವೈರಲ್‌ ಆಗಿದ್ದ ನಿರೂಪಕಿ ದಿವ್ಯಾ ವಸಂತ್‌ನನ್ನು ಹನಿಟ್ರಾಪ್ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. 

ಮುಂದಿನ 48 ಗಂಟೆ ರಣಮಳೆ ಎಚ್ಚರಿಕೆ ! ಹವಾಮಾನ ಇಲಾಖೆ ವರದಿ

ಮುಂಗಾರಿನ ಆರ್ಭಟ ಎಲೆಲ್ಲೂ ಜೋರಾಗಿದ್ದು ಮುಂದಿನ 48 ಗಂಟೆ ರಣಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ