2024-09-19 04:51:55

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಿಸಿ ಊಟದಲ್ಲಿ ಹುಳ, ಭತ್ತ, ಕಲ್ಲು - ಶಾಲಾ ಮಂಡಳಿ ವಿರುದ್ಧ ರೊಚ್ಚಿಗೆದ್ದ ಪೋಷಕರು

ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುವ ಮಧ್ಯಾಹ್ನ ಬಿಸಿ ಊಟದಲ್ಲಿ ಕಲ್ಲು, ನುಸಿ, ಹುಳಗಳು ಕಂಡು ಬಂದಿದೆ.

ಕಂದಾಯ ಭವನ ಹಾನಿ ಮಾಡಿದ ಜೆಡಿಎಸ್ ಕಾರ್ಯಕರ್ತರ ವಿರುದ್ಧ FIR ದಾಖಲು

ಕಂದಾಯ ಭವನಕ್ಕೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರ ವಿರುದ್ಧ ರಾಮನಗರದ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

ದೇಶಾದ್ಯಂತ 7 ರಾಜ್ಯಗಳಲ್ಲಿ ಖಾಲಿ ಇರುವ 13 ವಿಧಾನಸಭಾ ಕ್ಷೇತ್ರಗಳಿಗೆ ಇಂದು (ಜುಲೈ 10)ರಂದು ಉಪಚುನಾವಣೆ ನಡೆಯುತ್ತಿದೆ.

 ಕಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕ; ಸಿಎಂ ಸಿದ್ದಾರಾಮಯ್ಯ 

ಖಾಲಿ ಉಳಿದಿರುವ 13,500ಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ಡಿಸೆಂಬರ್ ತಿಂಗಳೊಳಗೆ ಭರ್ತಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ ನಟ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಊಟ ಹಾಸಿಗೆಗಳನ್ನು ಮನೆಯಿಂದ ಪಡೆಯಲು ಅನುಮತಿ ಕೋರಿ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಡಿನ್ನರ್‌ ಕಾರ್ಯಕ್ರಮದಲ್ಲಿ ಉಕ್ರೇನ್ ಯುದ್ಧ ನಿಲ್ಲಿಸುವಂತೆ ರಷ್ಯಾ ಅಧ್ಯಕ್ಷರಿಗೆ ಮೋದಿ ಮನವಿ

ಡಿನ್ನರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಜೊತೆ ಉಕ್ರೇನ್ ವಿಚಾರವನ್ನು ಚರ್ಚಿಸಿದರು.