2024-09-19 04:52:57

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಿಎಂ ಕುರ್ಚಿಗೆ ಟವೆಲ್‌ ಹಾಕಿದವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ: ಹೆಚ್‌.ಡಿ ಕುಮಾರಸ್ವಾಮಿ

ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆ ಆತ್ಮಹತ್ಯೆ

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆ ಮಹಿಳೆ ಆತ್ಮಹತ್ಯೆಗೆ ಶರಣಾದ ಘಟನೆ ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

IPS ಬೆನ್ನಲ್ಲೇ IASಗೆ ಮೇಜರ್‌ ಸರ್ಜರಿ 21 IAS ಅಧಿಕಾರಿಗಳ ವರ್ಗಾವಣೆ ರಾಜ್ಯ ಸರ್ಕಾರ ಆದೇಶ

ಇತ್ತೀಚಿಗೆ ಸರ್ಕಾರ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಇದೀಗ ಕರ್ನಾಟಕ ಸರ್ಕಾರ  21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಡೆಂಗ್ಯೂಗೆ ಮತ್ತೋರ್ವ ಬಾಲಕಿ ಬಲಿ ! ಹಾಸನದಲ್ಲಿ ಸಾವಿನ ಸಂಖ್ಯೆ 4 ಕ್ಕೆ ಏರಿಕೆ !

ಶಂಕಿತ ಡೆಂಗ್ಯೂಗೆ ಬಾಲಕಿಯೊಬ್ಬಳು ಸಾವನ್ನಪ್ಪಿರು ಘಟನೆ ಹೊಳೆನರಸೀಪುರ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ನಡೆದದೆ.

T20 ವಿಶ್ವಕಪ್ ವಿಜಯೋತ್ಸವ ಮೆರವಣಿಗೆಯಲ್ಲಿ ಹಲವು ಮಂದಿಗೆ ಗಾಯ

T20 ವಿಶ್ವಕಪ್ ಗೆದ್ದ ಭಾರತದ ಆಟಗಾರರನ್ನು ಸ್ವಾಗತಿಸಲು ವಿಜಯೋತ್ಸವದ ಮೆರವಣಿಗೆಯನ್ನು ಮುಂಬೈನ ಮರೈನ್ ಡ್ರೈವ್‌ನಲ್ಲಿ ಆಯೋಜಿಸಲಾಗಿದ್ದು ಈ ವೇಳೆ ನೂಕು ನುಗ್ಗಲಾಗಿ ಹಲವು ಮಂದಿಗೆ ಗಾಯಗಳಾಗಿವೆ.

ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ !

ಕೇಂದ್ರ ಸರ್ಕಾರ ಆರಂಭಿಸಿದ್ದ ಮಹತ್ವಾಕಾಂಕ್ಷೆಯ ಭಾರತ್‌ ರೈಸ್‌ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.