ಶಿರಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅನುವು: ಹೆದ್ದಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಂದಾಯ ಸಚಿವರು
ಶಿರಡಿಯಲ್ಲಿ ಸತತ ಭೂಕುಸಿತ ಉಂಟಾಗುತ್ತಿದ್ದು, ಕಳೆದ ರಾತ್ರಿ ಮತ್ತೆ ಭೂಕುಸಿತ ಸಂಭವಿಸಿತ್ತು. ಸದ್ಯಕ್ಕೆ ಮುಚ್ಚಿ ಹೋಗಿದ್ದ ರಸ್ತೆಯನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.