2024-12-24 01:03:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಯೋಧ್ಯೆ ರಾಮಮಂದಿರ ಮತ್ತು ರಾಮ ಮಂತ್ರ ಪಠಿಸುವ ವಾಚ್‌ 34 ಲಕ್ಷ ರೂ.ಗೆ ಮಾರಾಟ !

ರಾಮಜನ್ಮಭೂಮಿ ಲಿಮಿಟೆಡ್ ಎಡಿಷನ್ ವಾಚನ್ನು ಬಿಡುಗಡೆ ಮಾಡಿತು. ಈ ವಾಚ್ ಈಗ ಬರೋಬ್ಬರಿ 34 ಲಕ್ಷ ರೂ.ಗೆ ಮಾರಾಟವಾಗಿದ್ದು ಇದು ಸೋಶಿಯಲ್ ಮೀಡಿಯಾದಲ್ಲಿ ತುಂಬಾ ವೈರಲ್ ಆಗ್ತಿದೆ.

ವರುಣನ ಅಟ್ಟಹಾಸ: ಸಾರ್ವಜನಿಕರ ಹಿತಾದೃಷ್ಟಿಗಾಗಿ ಸಹಾಯವಾಣಿ ಸಂಖ್ಯೆ ಬಿಡುಗಡೆಮಾಡಿದ ಜಿಲ್ಲಾಡಳಿತ

ಪ್ರಮುಖ ನದಿಗಳಾದ ಕೃಷ್ಣ, ಘಟಪ್ರಭಾ, ಮಲಪ್ರಭಾ, ಮಾರ್ಕoಡೆಯ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಇಂದು ಮತ್ತು ನಾಳೆ ಕರಾವಳಿಗೆ ರೆಡ್‌ ಅಲರ್ಟ್‌ !

ರಾಜ್ಯದ ಕರಾವಳಿ ಸೇರಿದಂತೆ ಒಳನಾಡಿನ ಕೆಲವೆಡೆ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮುಳುಗಿದ ಪಿಲಿಪ್ಪೀನ್ಸ್‌ ಟ್ಯಾಂಕರ್‌: ತೈಲ ಸೋರಿಕೆ ಭೀತಿ!

ಸಮುದ್ರದಲ್ಲಿ ಎದ್ದ ಎತ್ತರದ ಅಲೆಗಳ ಕಾರಣದಿಂದಾಗಿ ಫಿಲಿಪ್ಪೀನ್ಸ್​ನ ತೈಲ ಟ್ಯಾಂಕರ್​ವೊಂದು ಮನಿಲಾ ಕೊಲ್ಲಿಯಲ್ಲಿ ಗುರುವಾರ ಮುಳುಗಿದೆ.

​​​​​​​ಪ್ರತಿ ಗಂಟೆಗೂ 26 ಮಂದಿ ನೀರಿನಲ್ಲಿ ಮುಳುಗಿ ಸಾಯುತ್ತಾರೆ! ಅಚ್ಚರಿಯಾದರೂ ನಿಜ!

ನೀರಿನಲ್ಲಿ ಮುಳುಗಿ ಸಾವನ್ನಪ್ಪುವ ಪ್ರಕರಣಗಳು ಸಾಮಾನ್ಯವಾಗಿ ಕಂಡರೂ ಜಗತ್ತಿನೆಲ್ಲೆಡೆ ಪ್ರತಿ ಒಂದು ಗಂಟೆಗೆ 26 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪುತ್ತಿದ್ದಾರೆ ಎಂಬುದು ಆತಂಕಕಾರಿಯಾಗಿದೆ.

ಜೈಲಿನಲ್ಲಿ ದರ್ಶನ್‌ ಸಂಕಟಪಡುತ್ತಿದ್ದಾರೆ: ಹಿರಿಯ ನಟಿ ಗಿರಿಜಾ ಲೋಕೇಶ್‌ ಭಾವುಕ ಮಾತು

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌  ಬಗ್ಗೆ ಮಾತನಾಡುತ್ತಾ ಹಿರಿಯ ನಟಿ ಗಿರಿಜಾ ಲೋಕೇಶ್ ಭಾವುಕರಾಗಿ ಕಣ್ಣೀರು ಸುರಿಸಿದ್ದಾರೆ.