ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ. 50-75ರಷ್ಟು ಉದ್ಯೋಗ ಮೀಸಲಾತಿ
ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 50 ರಿಂದ ಶೇ 75ರ ವರೆಗೆ ಮೀಸಲಾತಿ ನೀಡುವುದಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
News broadcasting is the medium of broadcasting various news events and other information via television, radio, or the internet in the field of broadcast journalism.