2024-12-24 12:55:14

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನ: ರಾಜ್ಯ ಬಿಜೆಪಿ ನಾಯಕರು ಪೊಲೀಸ್‌ ವಶ

ಸಿಎಂ ಮನೆಗೆ ಮುತ್ತಿಗೆ ಹಾಕಲು ಕುಮಾರ ಕೃಪಾ ವಸತಿ ಗೃಹದಿಂದ ಹೊರಟ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಜನಪ್ರತಿನಿಧಿಗಳನ್ನು ಪೊಲೀಸರು ವಶಕ್ಕೆ ಪಡೆದರು.

ಕರಾವಳಿಯಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಹವಾಮಾನ ಇಲಾಖೆ ಎಚ್ಚರಿಕೆ !

ಮುಂದಿನ ಒಂದು ವಾರ ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಸ್ಪೀಟ್‌ ಅಡುತ್ತಿದ್ದವರ ಮೇಲೆ ಪೊಲೀಸ್ ದಾಳಿ, ನದಿಗೆ ಹಾರಿ 6 ಆರೋಪಿಗಳು ಸಾವು ! 

ಇಸ್ಪೀಟ್‌ ಆಡುತ್ತಿದ್ದ ಗುಂಪಿನ ಮೇಲೆ ಪೊಲೀಸರು ದಾಳಿ ನಡೆಸಿದ್ದು,ತಪ್ಪಿಸಿಕೊಳ್ಳಲು ತೆಪ್ಪ ಏರಿ ಹೊರಟ 6ಜನ ನದಿಯಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಕೋಲಾರ ಬಳಿ ಕೃಷ್ಣಾ ನದಿಯಲ್ಲಿ ನಡೆದಿದೆ.

ಹಾಥರಸ್ ಕಾಲ್ತುಳಿತ ದುರಂತ : ಸಾವಿನ ಸಂಖ್ಯೆ 120ಕ್ಕೆ ಏರಿಕೆ, 50 ಜನರ ಸ್ಥಿತಿ ಗಂಭೀರ

ಉತ್ತರ ಪ್ರದೇಶದ ಹಾಥರಸ್ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 120 ಮಂದಿ ಸಾವನ್ನಪ್ಪಿದ್ದಾರೆ.

ಕಾಂಗ್ರೆಸ್ ಕಚೇರಿಯನ್ನು ಧ್ವಂಸಗೊಳಿಸಿದ ಭಜರಂಗದಳ !

ಹಿಂದೂಗಳ ಕುರಿತು ರಾಹುಲ್ ಗಾಂಧಿ ಸಂಸತ್ತಿನಲ್ಲಿ ನೀಡಿದ ಹೇಳಿಕೆಗೆ ಬಜರಂಗದಳದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಕಂದನಿಗೆ ಖೈದಿ ಡ್ರೆಸ್ ಹಾಕಿ ಫೋಟೋಶೂಟ್ ಮಾಡಿದ ಅಭಿಮಾನಿ ತಂದೆ !

ನಟ ದರ್ಶನ್ ಅಭಿಮಾನಿಯೊಬ್ಬರು ತನ್ನ ಮಗನಿಗೆ ಖೈದಿ ಡ್ರೆಸ್ ಹಾಕಿ ಫೋಟೋಶೂಟ್ ಮಾಡಿಸಿರೊ ಫೋಟೋ ಸೋಶಿಯಾಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.