2024-09-19 04:46:03

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾಂಗ್ರೆಸ್ ಎಂಎಲ್ಎ ಗೆ ಹನಿಟ್ರ್ಯಾಪ್ : ಕೋಟಿ-ಕೋಟಿ ಹಣಕ್ಕೆ ಬೇಡಿಕೆ ಇಟ್ಟ ವಂಚಕರು ಸಿಸಿಬಿ ಬಲೆಗೆ

ಕಾಂಗ್ರೆಸ್ MLAಗೆ ಕೋಟಿ-ಕೋಟಿ ಹಣಕ್ಕೆ ಬೇಡಿಕೆ ಇಟ್ಟು ಬ್ಲಾಕ್ಮೇಲ್ ಮಾಡ್ತಿದ್ದ ವಂಚಕರು CCB ಬಲೆಗೆ ಬಿದಿದ್ದಾರೆ. 

ವಾಲ್ಮೀಕಿ ಹಗರಣದ ಬಂಧಿತ ಆರೋಪಿಗೆ ಮಾಜಿ ಸಚಿವ ನಾಗೇಂದ್ರ ಆಪ್ತರಿಂದ ಜೀವ ಬೆದರಿಕೆ

ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣದ A-13 ಆರೋಪಿಯಾಗಿರುವ ವಾಲ್ಮೀಕಿ ಹಗರಣದ ಬಂಧಿತ ಆರೋಪಿಗೆ ಮಾಜಿ ಸಚಿವ ನಾಗೇಂದ್ರ ಆಪ್ತರಿಂದ ಜೀವ ಬೆದರಿಕೆ ಬಂದಿದೆ.

ಆಟೋ, ಟ್ಯಾಕ್ಸಿ ದರ ಹೆಚ್ಚಿಸಲ್ಲ: ಸಚಿವ ರಾಮಲಿಂಗಾರೆಡ್ಡಿ

ಆಟೋ, ಟ್ಯಾಕ್ಸಿ ದರ ಹೆಚ್ಚಳಕ್ಕೆ ಸಂಘಟನೆಗಳು ಮನವಿ ಮಾಡಿದ್ದಾರೆ. ಅವರು ಹೇಳಿದಂತೆ ದರ ಹೆಚ್ಚಿಸಲ್ಲ, ಈ ಬಗ್ಗೆ ಒಂದು ನಿರ್ಣಯ ಮಾಡುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ನಿಧಿ ಆಸೆ ದೇವರ ಮುರ್ತಿ ಒಡೆದ ಕಳ್ಳರು 

ನಿಧಿ ಆಸೆಗೆ ದೇವಸ್ಥಾನದ ಗರ್ಭಗುಡಿಯಲ್ಲಿನ ಲಿಂಗವನ್ನ ಒಡೆದ ಘಟನೆ ಇಳಕಲ್ ತಾಲೂಕಿನ ಕೆಲೂರು ಗ್ರಾಮದಲ್ಲಿ ನಡೆದಿದೆ. 

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ:

ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ. 

ಭಾರತದಲ್ಲಿ 5 ಕೋಟಿಗೂ ಹೆಚ್ಚು ಮಾದಕ ವ್ಯಸನಿಗಳಿದ್ದಾರೆ : ಡಾ.ಜಿ.ಪರಮೇಶ್ವರ್‌

ದೇಶದಲ್ಲಿ 5 ಕೋಟಿಗೂ ಹೆಚ್ಚು ಜನರು ಮಾದಕ ವ್ಯಸನಕ್ಕೆ ಅಂಟಿಕೊಂಡಿದ್ದಾರೆ ಇದರಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಆತಂಕ ವ್ಯಕ್ತಪಡಿಸಿದರು.