2024-09-19 04:50:57

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಜುಲೈ 4 ರಂದು ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ

3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆಗಾಗಿ ಜುಲೈ 4 ರಂದು ರಷ್ಯಾ ಪ್ರವಾಸ ಕೈಗೊಂಡಿದ್ದಾರೆ.

ಸೂರಜ್ ರೇವಣ್ಣನ ಮೇಲೆ ಮತ್ತೊಂದು ಸಲಿಂಗಕಾಮ ಲೈಂಗಿಕ ದೌರ್ಜನ್ಯ ಆರೋಪದಲ್ಲಿ 2ನೇ ಕೇಸ್ ದಾಖಲು

ಐಡಿ ವಶದಲ್ಲಿರುವ ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. 

ಕಾಂಗ್ರೆಸ್‌ ಸಂವಿಧಾನ ರಕ್ಷಕ ಎಂಬುದು ಅತಿ ದೊಡ್ಡ ಹಾಸ್ಯ : ಅಣ್ಣಮಲೈ

ಕಾಂಗ್ರೆಸ್ಸಿಗರು ಸಂವಿಧಾನದ ಪ್ರತಿ ಹಿಡಿದು ರಕ್ಷಿಸುತ್ತೇವೆ ಎನ್ನುತ್ತಿರುವುದು 21ನೇ ಶತಮಾನದ ಅತಿ ದೊಡ್ಡ ಹಾಸ್ಯ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ವ್ಯಂಗ್ಯವಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಿಂದ ತನ್ನ ಕಸ್ಟಡಿಗೆ ಪಡೆದ: ಸಿಬಿಐ 

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಸಿಬಿಐ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ರನ್ನು ತಿಹಾರ್ ಜೈಲಿನಿಂದ ತನ್ನ ಕಸ್ಟಡಿಗೆ ಪಡೆದಿದೆ.

ಕುಮಟಾ-ಶಿರಸಿ ಹೆದ್ದಾರಿಯಲ್ಲಿ ಅಕ್ಟೋಬರ್‌ ನಿಂದ 4 ತಿಂಗಳು ವಾಹನ ಸಂಚಾರಕ್ಕೆ ನಿರ್ಬಂಧ

ಅಕ್ಟೋಬರ್ 15ರಿಂದ 2025ರ ಫೆಬ್ರವರಿ 25ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಆದೇಶಿಸಿದ್ದಾರೆ.

ತಕ್ಷಣ ಪವರ್ ಟಿವಿ ಪ್ರಸಾರ ಸ್ಥಗಿತಕ್ಕೆ ಹೈಕೋರ್ಟ್ ಆದೇಶ 

ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ಕೂಡಲೇ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಬೇಕೆಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.