2024-09-19 04:43:49

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಜ್ರಿವಾಲ್‌ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಅಬಕಾರಿ ನೀತಿ ಹಗರಣದಲ್ಲಿ ತಮ್ಮ ಜಾಮೀನಿಗೆ ತಡೆ ಯಾಜ್ಞೆತಂದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ

ಖಾಲಿ ಇರುವ 75,000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು : ಎಂ.ಕೆ.ಸ್ಟಾಲೀನ್‌

ಖಾಲಿ ಇರುವ 75,000 ಹುದ್ದೆಗಳನ್ನು ಜನವರಿ 2026 ರೊಳಗೆ ಭರ್ತಿ ಮಾಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮಂಗಳವಾರ (ಜೂನ್‌ 25) ಹೇಳಿದ್ದಾರೆ.

ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ ಕೆಎಂಎಫ್ : ಸಿಎಂ 

ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಹಾಲಿನ ದರ ಹೆಚ್ಚಳ ಬಗ್ಗೆ ಚರ್ಚೆ ಮಾಡ್ತೀನಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು

ಲೈಂಗಿಕ ಹಗರಣದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರದ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿ.20, 21, 22 ರಂದು ಮಂಡ್ಯದಲ್ಲಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಡೇವಿಡ್‌ ವಾರ್ನರ್‌ ವಿದಾಯ

ಆಸ್ಟ್ರೇಲಿಯಾ ತಂಡದ ಆಟಗಾರ ಡೇವಿಡ್‌ ವಾರ್ನರ್‌ ಅಂತರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ್ದಾರೆ.