2024-09-19 04:57:52

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಿರಿಯಾನಿ ತಂದ ಆಪತ್ತು : ವ್ಯಕ್ತಿ ಸಾವು

ವ್ಯಕ್ತಿಯೊಬ್ಬರು ಬಿರಿಯಾನಿ ತಿನ್ನುವಾಗ ಗಂಟಲಿನಲ್ಲಿ ಚಿಕನ್‌ ಪೀಸ್‌ ಸಿಲುಕಿ ಉಟಿರುಗಟ್ಟಿ ಸಾವನ್ನಪ್ಪಿರುವ ಘಟನೆ ಹೈದರಬಾದ್‌ನಲ್ಲಿ ನಡೆದಿದೆ.

ಪರಪ್ಪನ ಅಗ್ರಹಾರಕ್ಕೆ ವಿನೋದ್ ಪ್ರಭಾಕರ್

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಸೇರಿರುವ ನಟ ದರ್ಶನ್ ಅವರನ್ನು ಇಂದು (ಜೂನ್ 24) ವಿನೋದ್ ಪ್ರಭಾಕರ್ ಪರಪ್ಪನ ಅಗ್ರಹಾರ ಜೈಲಿಗೆ ಬಂದು ಭೇಟಿ ಮಾಡಿದರು.

ಪತ್ನಿ ಮತ್ತು ಮಗನ ನೋಡಿ ದರ್ಶನ್‌ ಕಣ್ಣೀರು

ರೇಣುಕಾಸ್ವಾಮಿ ಕೊಲೆ ಆರೋಪದ ಹಿನ್ನಲೆ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಸೇರಿರುವ, ದರ್ಶನ್ನ್‌ನನ್ನು ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್ ಭೇಟಿ ಮಾಡಿದ್ದಾರೆ.

ಸೂರಜ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಎಂಎಲ್‌ಸಿ ಸೂರಜ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪದೇಪದೆ ನಮ್ಮ ಸಮಾಜದಕ್ಕೆ ತೊಂದರೆ: ನೇಹಾ ತಂದೆ ನಿರಂಜನ ಹಿರೇಮಠ್

ನಮ್ಮ ಸಮಾಜದ ವ್ಯಕ್ತಿಯ ಕೊಲೆಯಾಗಿದೆ. ಅವನನ್ನು ನೋಡಲು ಹೋಗುತ್ತಿದ್ದರೆ ಪೊಲೀಸರು ತಡೆಯುತ್ತಿದ್ದಾರೆ

ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ

ಜಾಮೀನಿಗೆ ತಡೆ ನೀಡಿದ್ದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.