2024-09-19 04:41:39

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಇಂದು ದರ್ಶನ್‌ ಜೈಲ್‌?  ಕೋರ್ಟ್‌ ಆವರಣದಲ್ಲಿ ಬಿಗಿ ಬಂದೋ ಬಸ್ತ್‌!

ಕೊಲೆ ಆರೋಪಿ ನಟ ದರ್ಶನ್ ಸೇರಿದಂತೆ ಇತರೆ ನಾಲ್ಕು ಆರೋಪಿಗಳನ್ನು ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುತ್ತಾರೆ. 

ಕನ್ನಡದ ಹಿರಿಯ ಸಾಹಿತಿ ಡಾ.ಕಮಲಾ ಹಂಪನಾ ವಿಧಿವಶ

ಕನ್ನಡದ ಹಿರಿಯ ಸಾಹಿತಿ, ಲೇಖಕಿ ಡಾ.ಕಮಲಾ ಹಂಪನಾ (89) ಅವರು ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಸಮೀತಿಯಿಂದ UGC - NET ವಿರುದ್ಧ ಪ್ರತಿಭಟನೆ

ಬಿಜೆಪಿ ಸರ್ಕಾರದ ಅವ್ಯವಸ್ಥೆಯಿಂದಾಗಿ ಯುಜಿಸಿ-ನೆಟ್ ಪರೀಕ್ಷೆ ರದ್ದಾಗಿದೆ. ಇದನ್ನ ಖಂಡಿಸಿ‌ ಎನ್ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಜ್ಯೋತಿ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ

ಪೊಲೀಸ್ ಕಸ್ಟಡಿಯಲ್ಲಿರೋ ದರ್ಶನ್ ಬಿಪಿ ಫುಲ್ ಹೈ ಮೆಡಿಕಲ್ ವರದಿಯಲ್ಲೇನಿದೆ ?

ರೇಣುಕಾಸ್ವಾಮಿ ಕೊಲೆ ಆರೋಪ ಹೊತ್ತಿರುವ ನಟ ದರ್ಶನ್‌ನನ್ನ ಮತ್ತೆ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ಯೋಗ ದಿನದಂದು ಮಹಿಳೆಯರ ಜೊತೆ ಪ್ರಧಾನಿ ಸೆಲ್ಫಿ

ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಮಹಿಳೆಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಲ್ಫಿ ಕ್ಲಿಕ್ಕಿಸಿದರು.

ಶ್ರೀನಗರದಿಂದ ಯೋಗ ಸಂದೇಶ ಸಾರಿದ ಪ್ರಧಾನಿ ಮೋದಿ

ಇಂದು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ‌ಜಮ್ಮು ಮತ್ತು ಕಾಶ್ಮೀರದ ದಾಲ್‌ ಸರೋವರ ತೀರದಲ್ಲಿ ಸಾವಿರಾರು ಯೋಗಪಟುಗಳೊಂದಿಗೆ ಯೋಗ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ.