2024-09-19 05:04:19

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಸೈಕಲ್ ಜಾಥಾ 

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಇಂದು ಬಿಜೆಪಿ ಸೈಕಲ್ ಜಾಥಾ ನಡೆಸಲಿದೆ.

ಹಮಾರೆ ಬಾರಃ ಸಿನಿಮಾ ಬಿಡುಗಡೆಗೆ ಕೋರ್ಟ್‌ ಅಸ್ತು

ಹಮಾರೆ ಬಾರಃ ಸಿನಿಮಾ ಬಿಡುಗಡೆಗೆ ಈಗ ಬಾಂಬೆ ಹೈ ಕೋರ್ಟ್‌ ಅನುಮತಿ ನೀಡಿ ಆದೇಶಿಸಿದೆ. ಈ ಚಿತ್ರದಲ್ಲಿ ಮುಸ್ಲಿಂ ಧರ್ಮದವರ ಭಾವನೆಗೆ ಧಕ್ಕೆ ಆಗುವಂತಹ ಅಂಶಗಳು ಇಲ್ಲ ಎಂದು ಕೋರ್ಟ್ ಹೇಳಿದೆ.

ರೈತರಿಗೆ ಶುಭಸುದ್ದಿ : 22 ಬೆಳೆಗಳಿಗೆ MSP ಹೆಚ್ಚಿಸಿದ ಮೋದಿ ಸರ್ಕಾರ– ಇಲ್ಲಿದೆ ನೋಡಿ ದರ ಪಟ್ಟಿ..

ಲೋಕಸಬಾ ಚುನಾವಣೆ ವೇಳೆ ನೀಡಿದ ಭರವಸೆಯಂತೆ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರ 22 ಬೆಳೆಗಳಿಗೆ MSP ಹೆಚ್ಚಿಸಿದ್ದು, ಈ ಮೂಲಕ ದೇಶದ ರೈತರಿಗೆ ಶುಭಸುದ್ದಿ ನೀಡಿದೆ.  

ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ: ಗೃಹ ಸಚಿವ ಜಿ.ಪರಮೇಶ್ವರ್‌ 

ದರ ಹೆಚ್ಚಾದ ಬಳಿಕ ಜನರೂ ಕೂಡ ಪೆಟ್ರೋಲ್, ಡೀಸೆಲ್ ಹಾಕಿಸಿಕೊಳ್ತಿದ್ದಾರೆ. ಈಗ ಯಾವುದೇ ಕಾರಣಕ್ಕೂ ದರ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಬ್ರೂಣ ಹತ್ಯೆ ಕೇಸ್-ಖಾಸಗಿ ಆಸ್ಪತ್ರೆಗಳ ಮೇಲೆ DHO ದಾಳಿ !

ಚಡಚಣ ಪಟ್ಟಣದ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಕಣ್ಣು ತಪಾಸಣೆ ಮಳಿಗೆಗಳ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಿ.ಎಸ್‌.ಹುಬ್ಬಳ್ಳಿ ನೇತೃತ್ವದ ತಂಡ ದಿಢೀರ್‌ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ಹಿಟ್‌&ರನ್‌ ಕೇಸ್ ನಲ್ಲಿ ಸಂಸದರ ಮಗಳಿಗೆ ಜಾಮೀನು !

ಪಾದಚಾರಿಯ ಮೇಲೆ ಕಾರು ಹರಿಸಿ ಹತ್ಯೆಗೈದಿರುವ ಘಟನೆ ಚೆನ್ನೈನಲ್ಲಿ ನಡೆದಿದ್ದು, ಈ ಕೃತ್ಯವನ್ನು ಸಂಸದರೊಬ್ಬರ ಮಗಳೇ ಮಾಡಿರುವುದಾಗಿ ಎಲ್ಲೆಡೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.