2024-09-19 04:46:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಿಶ್ವೇಶ್ವರಯ್ಯ ನಾಲೆ ದುರಸ್ತಿ ವಿಳಂಬ ಸಹಿಸಲ್ಲ - ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ!

ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ವಿಶ್ವೇಶ್ವರಯ್ಯ ನಾಲೆ ದುರಸ್ತಿ ಕಾಮಗಾರಿಯಲ್ಲಿ ವಿಳಂಬ ಸಹಿಸುವುದಿಲ್ಲ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಪ್ರಧಾನಿ ಚುಕ್ಕಾಣಿ ಹಿಡಿದ 10 ದಿನಗಳಲ್ಲಿ ನಳಂದ ವಿವಿ ಕ್ಯಾಂಪಸ್ ಉದ್ಘಾಟನೆ!

ಪ್ರಧಾನಿಯಾದ 10 ದಿನಗಳಲ್ಲೇ ನಳಂದಕ್ಕೆ ಭೇಟಿ ನೀಡುವ ಅವಕಾಶ ನನಗೆ ಸಿಕ್ಕಿದ್ದಕ್ಕೆ ಸಂತೋಷವಾಗಿದೆ ಎಂದು ಮೋದಿ ಹೇಳಿದ್ದಾರೆ.

ದರ್ಶನ್‌ & ಗ್ಯಾಂಗ್‌ ರಾಜ್ಯಾದ್ಯಂತ ರೌಡಿಗಳೊಂದಿಗೆ ಸಂಪರ್ಕ-ತನಿಖೆಯಲ್ಲಿ ಬಯಲು?

ದರ್ಶನ್‌ ಮತ್ತು ತಂಡದ ಸದಸ್ಯರ ಮೊಬೈಲ್ ಕರೆಗಳ ವಿವರ ವಾಟ್ಸ್‌ ಆ್ಯಪ್‌ ಅನ್ನು ತಾಂತ್ರಿಕ ತಜ್ಞರು ಪರಿಶೀಲಿಸಿದ್ದು, ಬಂಧಿತ ಆರೋಪಿಗಳ ಪೈಕಿ ಕೆಲವರು ರೌಡಿಗಳ ಸಂಪರ್ಕದಲ್ಲಿ ಇದ್ದದ್ದು ಗೊತ್ತಾಗಿದೆ

ಕುದುರೆ ರೇಸ್‌ ಗೆ ಹೈಕೋರ್ಟ್‌ ಅಸ್ತು- ವಿಧಿಸಿದ ಷರತ್ತುಗಳೇನು ಗೊತ್ತಾ?

ರೇಸ್ ಕೋರ್ಸ್ ನಲ್ಲಿ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜನೆ ಮಾಡಲು ಕರ್ನಾಟಕ ಹೈಕೋರ್ಟ್‌ ಅನುಮತಿ ನೀಡಿದೆ.

ಬಿಹಾರದ ಸೇತುವೆ ಕುಸಿತಕ್ಕೆ ನಾವು ಹೊಣೆಯಲ್ಲ: ನಿತಿನ್ ಗಡ್ಕರಿ 

ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಉದ್ಘಾಟನೆಗೆ ಸಿದ್ಧವಾಗಿದ್ದ ಸೇತುವೆ ಕುಸಿದಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ನಟ ಪ್ರಥಮ್ ಗೆ ಜೀವ ಬೆದರಿಕೆ ಕರೆ: ಪೊಲೀಸರಿಗೆ ದೂರು

ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ ಗೆ ಬೆದರಿಕೆ ಕರೆ ಬಂದಿದ್ದು, ಕರೆ ಮಾಡಿದವರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.