2024-09-19 04:59:46

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪಾಕಿಸ್ತಾನ ಸೇನೆಯ ನಿವೃತ್ತ ಬ್ರಿಗೇಡಿಯರ್ ಅಮೀರ್ ಹಂಝ ಹತ್ಯೆ

ಪಾಕಿಸ್ತಾನ ಸೇನೆಯ ನಿವೃತ್ತ ಬ್ರಿಗೇಡಿಯರ್ ಅಮೀರ್ ಹಂಝ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝೀಲಂ ಪ್ರದೇಶದ ಲೀಲಾ ಇಂಟರ್‌ಚೇಂಜ್‌ನಲ್ಲಿ ನಡೆದಿದೆ.

ಅವಧಿ ಮೀರಿದ ಆಹಾರ ಮಾರಾಟ: ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ

ಬಸ್ ನಿಲ್ದಾಣದಲ್ಲಿ ಆಹಾರ ಉದ್ಯಮಿಗಳಲ್ಲಿ ಅವಧಿ ಮೀರಿದ ಆಹಾರವನ್ನು ಜನಸಾಮಾನ್ಯರಿಗೆ ನೀಡಿದರೆ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ‌ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಉದ್ಘಾಟನೆಗೂ ಮೊದಲೆ ಕುಸಿದು ಬಿದ್ದ 12ಕೋ.ರೂ ವೆಚ್ಚದ ಸೇತುವೆ

12 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಸೇತುವೆಯೊಂದು ಉದ್ಘಾಟನೆಗೆ ಹತ್ತಿರವಿರುವಾಗ ಕುಸಿದು ಬಿದ್ದ ಆತಂಕಕಾರಿ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ. 

ಕಪ್ಪೆಗಳ ಅಕ್ರಮ ಮಾರಾಟ ಜಾಲ ಪತ್ತೆ

ಮಳೆಗಾಲ ಆರಂಭವಾದ ಹಿನ್ನೆಲೆ ಅಕ್ರಮವಾಗಿ ಕಪ್ಪೆಗಳನ್ನು ಸಾಗಿಸುತ್ತಿದ್ದ ಜಾಲವೊಂದು ಪತ್ತೆಯಾಗಿದೆ. 

ನಟ ದರ್ಶನ್ ಮನೆ ಶೀಘ್ರದಲ್ಲೇ ಡೆಮಾಲಿಸ್: ಡಿಸಿಎಂ, ಬಿಬಿಎಂಪಿ ಮುಖ್ಯ ಆಯುಕ್ತ

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಮನೆ ಡೆಮಾಲಿಷ್ ಆಗುವ ಸಾಧ್ಯತೆ ಇದೆ.

ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವು

ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ವರ್ಷಿಣಿ(19) ಮೃತ ವಿದ್ಯಾರ್ಥಿನಿ.