2024-12-24 01:03:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೆಜೆಸ್ಟಿಕ್ ಸುತ್ತಮುತ್ತ ವಾಹನಗಳ ನಿಲುಗಡೆಗೆ ನಿಷೇಧ : ಸಂಚಾರ ಪೊಲೀಸ್‌ ಆದೇಶ 

ನಗರದ ಮೆಜೆಸ್ಟಿಕ್ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನಗಳ ನಿಲುಗಡೆಗೆ ನಿಷೇಧ ವಿಧಿಸಿ ಬೆಂಗಳೂರು ಸಂಚಾರ ಪೊಲೀಸ್‌ ವಿಭಾಗ ಆದೇಶಿಸಿದೆ.

HDK ವಿರುದ್ಧ ಅವಾಚ್ಯ ಪದ ಬಳಕೆ ವಿಡಿಯೋ ವೈರಲ್- ತಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ!

ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿ ಬಿಟ್ಟಿರುವ ಮಂಗಳ ವಿರುದ್ಧ ಕ್ರಮಕ್ಕೆ ಸೈಬರ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಡಿಮೆ ಅಂಕ ಮನನೊಂದ ವಿದ್ಯಾರ್ಥಿನಿ ಕಾಲೇಜು ಆವರಣದಲ್ಲೇ ಆತ್ಮಹತ್ಯೆ!

ಕಡಿಮೆ ಅಂಕ ಪಡೆದಿದ್ದಾಳೆಂದು ಕಾಲೇಜು ಮುಖ್ಯಸ್ಥರು ಪೋಷಕರನ್ನು ಕರೆಸಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಕಾಲೇಜಿನ ನಾಲ್ಕನೇ ಮಹಡಿಯಿಂದ ಜಿಗಿದು ಆತಹತ್ಯೆ ಮಾಡಿಕೊಂಡಿದ್ದಾಳೆ.

ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ 

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯ ಹಂತದಲ್ಲಿರುವಾಗಲೇ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ.

ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆ- ಈ 3‌ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್!

ರಾಜ್ಯದ ವಿವಿಧೆಡೆ ಶನಿವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಹವಮಾನ ಇಲಾಖೆ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಹಾಗು ಐದು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದೆ.

ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಚಾರಣಕ್ಕೆ ನಿಷೇಧ!  

ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಬೆಟ್ಟಗಳಲ್ಲಿ ಚಾರಣಕ್ಕೆ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ನಿಷೇಧ ಹೇರಿದೆ.