2024-09-19 04:47:49

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹಸುಗಳನ್ನುಖರೀದಿ ಮಾಡಿದ ಆರೋಪ: ಮದರಸಾ ಮೇಲೆ ಗುಂಪು ದಾಳಿ

ಬಲಿ ಕೊಡಲು ಹಸುಗಳನ್ನು ಖರೀದಿ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಗುಂಪೊಂದು ಮದರಸಾ ಮೇಲೆ ದಾಳಿ ನಡೆಸಿದ್ದರಿಂದ ಹಲವು ಜನರರು ಗಾಯಗೊಂಡಿರುವ ಘಟನೆ ಮೇದಕ್‌ನಲ್ಲಿ ನಡೆದಿದೆ. 

ಮೋದಿ-ಪೋಪ್ ಭೇಟಿ ; ವಿವಾದ ಹುಟ್ಟು ಹಾಕಿದ ಕಾಂಗ್ರೆಸ್ ಟ್ವೀಟ್..!

ವಿಶೇಷ ಆಹ್ವಾನದ ಮೇರೆಗೆ ಇಟಲಿಯಲ್ಲಿ ನಡೆದ ಜಿ-7 ಶೃಂಗಸಭೆಯಲ್ಲಿ ಭಾಗಿಯಾದ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ವೇಳೆ ವ್ಯಾಟಿಕನ್ ಪೋಪ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಸಿಐಡಿ ವಿಚಾರಣೆಗೆ ಹಾಜರಾದ ಮಾಜಿ ಸಿಎಂ ಯಡಿಯೂರಪ್ಪ

ಪೋಕ್ಸೋ ಕೇಸ್‌ನ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ಇಂದು ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. 

ವಿಚಾರಣೆ ಪಾರದರ್ಶಕವಾಗಿದ್ದರೆ ಊಹಾಪೋಹಗಳಿಗೆ ತೆರೆ: ಉಪೇಂದ್ರ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಉಪೇಂದ್ರ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ವಿಚಾರಣೆ ಪಾರದರ್ಶಕವಾಗಿದ್ದರೆ ಎಲ್ಲಾ ಊಹಾಪೋಹಗಳಿಗೆ ತೆರೆ ಬೀಳುತ್ತೆ ಎಂದು ಹೇಳಿದ್ದಾರೆ.

ಸಿಐಡಿ ಮುಂದೆ ಇಂದು ಹಾಜರಾಗಲಿರುವ ಬಿಎಸ್‌ವೈ

ಪೋಕ್ಸೋ ಪ್ರಕರಣ ಸಂಬಂಧ ಮಾಜಿ‌ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಸಿಐಡಿ ಮುಂದೆ ಹಾಜರಾಗಲಿದ್ದಾರೆ.

ಬಕ್ರೀದ್‌ ಕಾರ್ಯಕ್ರಮದಲ್ಲಿ ಸಿಎಂ ಭಾಗಿ

Breaking news: ಬಕ್ರೀದ್‌ ಕಾರ್ಯಕ್ರಮದಲ್ಲಿ ಸಿಎಂ ಭಾಗಿ