2024-09-19 04:46:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬೆಂಗಳೂರು-ಮದುರೈ ವಂದೇ ಭಾರತ್‌ ರೈಲು ಇದೇ ಜೂನ್ 20ರಿಂದ.

ಇನ್ನೆರಡು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20ರಂದು ಚಾಲನೆ ನೀಡಲಿದ್ದಾರೆ.

ಕೇರಳದಲ್ಲಿ ಭೂಕಂಪ..!

ತ್ರಿಶೂರ್ ಹಾಗೂ ಪಾಲಕ್ಕಾಡ್ ಜಿಲ್ಲೆಯ ಕೆಲವು ಭಾಗಗಳಲ್ಲಿ ಶನಿವಾರ ಬೆಳಗ್ಗೆ ಲಘು ಭೂಕಂಪನ ಸಂಭವಿಸಿದೆ. ನಾಲ್ಕು ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ.

ಕೆಎಸ್‌ಆರ್‌ಟಿಸಿಗೆ ಮಧ್ಯಪ್ರದೇಶ ನಾಯಕತ್ವ ಪ್ರಶಸ್ತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್ ಟಿಸಿ) ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಮಧ್ಯಪ್ರದೇಶ ನಾಯಕತ್ವ ಪ್ರಶಸ್ತಿ ಲಭಿಸಿದೆ.

ಕಿಲ್ಲರ್ ಹೀರೋ ದರ್ಶನ್ ನನ್ನು ಚಿತ್ರರಂಗದಿಂದ ಬ್ಯಾನ್ ಮಾಡಿ : ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ 

ಕನ್ನಡ ನಾಡಿನ ಜನತೆ ದರ್ಶನ್ ಅವರನ್ನು ತಲೆಯ ಮೇಲೆ ಇಟ್ಟು ಮೆರೆಸಿತ್ತು. ಅವರ ಅಭಿಮಾನಿಗಳು ಅವರನ್ನು ದೇವರೆಂದು ಪೂಜಿಸುತ್ತಿದ್ದರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ  ಹೆ.ಡಿ.ಕುಮಾರಸ್ವಾಮಿ

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಇಂದು( ಸೋಮವಾರ ಜೂನ್ 15) ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ  ಬಸವರಾಜ ಬೊಮ್ಮಾಯಿ

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸದಸ್ಯ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಇಂದು(ಜುನ್ 15 ಸೋಮವಾರ) ರಾಜೀನಾಮೆ ನೀಡಿದ್ದಾರೆ.