2024-12-24 12:54:09

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಗುಂಡಿನ ದಾಳಿ: ರೌಡಿ ಶೀಟರ್ ಅಶೋಕ ಹತ್ಯೆ 

ಗುಂಡಿನ ದಾಳಿಯಿಂದಾಗಿ ಬಿಜೆಪಿ ಪುರಸಭೆ ಸದಸ್ಯೆಯ ಪತಿ ರೌಡಿ ಶೀಟರ್ ಅಶೋಕ ಮೃತಪಟ್ಟಿರುವ ಘಟನೆ ಚಡಚಣ ಪಟ್ಟಣದ ನೀವರಗಿ ರಸ್ತೆಯ ಬಳಿ ನಡೆದಿದೆ‌. 

ರಾಜಕೀಯ ನಾಯಕರಿಂದ ರೇಣುಕಾಸ್ವಾಮಿ ಕುಟಂಬಕ್ಕೆ ಸಾಂತ್ವಾನ 

ರೇಣುಕಾಸ್ವಾಮಿ ಕೊಲೆ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ರೇಣುಕಾಸ್ವಾಮಿ ಕೊಲೆ ಸಂಬಂಧಿಸಿದಂತೆ ನಟ ದರ್ಶನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 

ಹೊಸ ಬಸ್ ಖರೀದಿಗೆ ಚಿಂತನೆ ನಡೆಸಿದ ಕೆಎಸ್‌ಆರ್‌ಟಿಸಿ

ಹಲವು ಮಾರ್ಗದಲ್ಲಿ ಉಂಟಾಗಿರುವ ಬಸ್‌ ಕೊರತೆಯನ್ನು ನೀಗಿಸಲು ಕೆಎಸ್‌ಆರ್‌ಟಿಸಿ ಹೊಸ ಬಸ್ ಖರೀದಿಗೆ ಚಿತನೆ ನಡೆಸಿದೆ.

ರೇಣುಕಾಸ್ವಾಮಿ ಕೊಲೆ ಕೇಸ್ – ಶೆಡ್ ಮಾಲೀಕ ಪಟ್ಟಣಗೆರೆ ಜಯಣ್ಣಗೂ ವಿಚಾರಣೆ ಶಾಕ್

ನಟ ದರ್ಶನ್ ಗ್ಯಾಂಗ್ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದ ಕೇಸ್ ಕುರಿತಾಗಿ ಇದೀಗ ಪಟ್ಟಣಗೆರೆ ಶೆಡ್ ಮಾಲೀಕ ಜಯಣ್ಣ ಅವರಿಗೂ ಪೊಲೀಸರು ಕರೆದು ವಿಚಾರಣೆ ನಡೆಸಿದ್ದಾರೆ.

ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಹೈಕೋರ್ಟ್; ಆದ್ರೆ ಹಾಸನಕ್ಕೆ ಕಾಲಿಡುವಂತಿಲ್ಲ !

ಅತ್ಯಾಚಾರಕ್ಕೆ ಒಳಗಾಗಿದ್ದಾರೆನ್ನಲಾದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಅವರ ತಾಯಿ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.

ಗಗನಕ್ಕೇರಿದ ತರಕಾರಿ ಬೆಲೆಗೆ ತತ್ತರಿಸಿದ ಜನಸಾಮಾನ್ಯರು

ಬಿರು ಬೇಸಿಗೆಗೆ ಕಂಗೆಟ್ಟಿದ್ದ ಜನತೆಗೆ ಮಳೆಯ ಆಗಮನ ಸಂತಸ ತಂದಿತ್ತು. ಆದರೆ ಕಳೆದ ಕೆಲ ದಿನಗಳಿಂದ ಮಳೆ ಇಲ್ಲದೆ ತರಕಾರಿ ಬೆಲೆ ಗಗನಕ್ಕೇರಿದೆ.