ಟಾಪ್ 10 ನ್ಯೂಸ್
ಪುರಿ ಜಗನ್ನಾಥ ರಥಯಾತ್ರೆ ಕಾಲ್ತುಳಿತಕ್ಕೆ 1 ಸಾವು 300 ಭಕ್ತಾಧಿಗಳಿಗೆ ಗಾಯ

ಒಡಿಶಾ: ಪುರಿಯಲ್ಲಿ ನಡೆದ ಜಗನ್ನಾಥ ರಥಯಾತ್ರೆ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 300 ಭಕ್ತಾಧಿಗಳಿಗೆ ಗಾಯಗಳಾಗಿರುವುದು ಹಾಗೂ ಭಕ್ತರೋಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಗಾಯಗೊಂಡವರನ್ನ ಪುರಿ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ದಾಖಲಿಸಿ, ಪ್ರಥಮ ಚಿಕಿತ್ಸೆ ನೀಡಿಲಾಗಿತ್ತು. ನಂತರ ಚೇತರಿಸಿಕೊಂಡ 50 ಜನರನ್ನು ಆಸ್ಪತ್ರೆಯಿಂದ ಕಳುಹಿಸಲಾಗಿದೆ. ಇನ್ನುಳಿದವರಿಗೆ ಚಿಕಿತ್ಸೆ ಮುಂದುವರಿಸಿದ್ದು, ಈ ಕುರಿತು ಒಡಿಶಾ ರಾಜ್ಯ ಆರೋಗ್ಯ ಕಾರ್ಯದರ್ಶಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.
Poll (Public Option)

Post a comment
Log in to write reviews