2024-09-19 05:05:06

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ 100 ಮನೆ: ಸಿ ಎಂ ಸಿದ್ಧರಾಮಯ್ಯ

ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮನೆ ಕಳೆದುಕೊಂಡು ಸಂತ್ರಸ್ತರಾದವರಿಗೆ ಪುನರ್ವಸತಿ ಕಲ್ಪಿಸುವ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೂಡ ಕೈಜೋಡಿಸಿದೆ. ಸಂತ್ರಸ್ತರಿಗೆ 100 ಮನೆಗಳನ್ನು ಕಟ್ಟಿಸಿಕೊಡಲಾಗುವುದು ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಶನಿವಾರ ಘೋಷಿಸಿದ್ದಾರೆ.

ಈ ಬಗ್ಗೆ ಸಮಾಜಿಕ ಜಲಾತಾನ ಎಕ್ಸ್​ನಲ್ಲಿ ಹಂಚಿಕೊಂಡಿರುವ CM ಸಿದ್ದರಾಮಯ್ಯ. ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ ಸಂಬಂಧಿಸಿ ಕರ್ನಾಟಕವು ಕೇರಳದೊಂದಿಗೆ ಒಗ್ಗಟ್ಟಿನಿಂದ ಇರಲಿದೆ. ನಾನು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ನಮ್ಮ ಬೆಂಬಲದ ನೀಡಿದ್ದೇನೆ. ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ 100 ಮನೆಗಳನ್ನು ನಿರ್ಮಿಸುವುದಾಗಿ ಘೋಷಿಸಿದ್ದೇನೆ. ಒಗ್ಗಟ್ಟಿನಿಂದ ನಾವು ಪುನರ್​ರ್ನಿರ್ಮಾಣ ಮಾಡುತ್ತೇವೆ ಮತ್ತು ಭರವಸೆಯನ್ನು ಪುನಃಸ್ಥಾಪಿಸುತ್ತೇವೆ ಎಂದು ಎಕ್ಸ್​​ ಉಲ್ಲೇಖಿಸಿದ್ದಾರೆ.

Post a comment

No Reviews