
ಕೇರಳ: ಕೊಯಮತ್ತೂರಿನ ಇಶಾ ಫೌಂಡೇಶನ್ ವಿರುದ್ಧ ದಾಖಲಾದ ಎಲ್ಲಾ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂದ ಪಟ್ಟಂತೆ ಮದ್ರಾಸ್ ಹೈಕೋರ್ಟ್ ನೀಡಿದ ಆದೇಶದ ನಂತರ 150 ಪೊಲೀಸ್ ಅಧಿಕಾರಿಗಳ ತಂಡವು ಇಂದು ಕೊಯಮತ್ತೂರಿನ ತೊಂಡಮುತ್ತೂರ್‌ನಲ್ಲಿರುವ ಇಶಾ ಫೌಂಡೇಶನ್‌ನ ಆಶ್ರಮದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಇಶಾ ಫೌಂಡೇಶನ್ ವಿರುದ್ಧದ ಆರೋಪಗಳ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿಗಳಾದ ಎಸ್ಎಂ ಸುಬ್ರಮಣ್ಯಂ ಮತ್ತು ವಿ ಶಿವಜ್ಞಾನಂ ಅವರು ಸದ್ಗುರು ಜಗ್ಗಿ ವಾಸುದೇವ್ ಅವರ ವೈಯಕ್ತಿಕ ಜೀವನ ಮತ್ತು ಇತರರಿಗೆ ಭೋಧಿಸುವ ಜೀವನಶೈಲಿಯ ನಡುವಿನ ವ್ಯತ್ಯಾಸದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.
Poll (Public Option)

Post a comment
Log in to write reviews