
ಬೆಂಗಳೂರು: ಜೂನ್ 25ರಿಂದ ಜುಲೈ5 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟವಾಗಿದೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ3 ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಂಗಳವಾರ ಪ್ರಕಟಿಸಿದೆ.
ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 75466 ವಿದ್ಯಾರ್ಥಿಗಳ ಪೈಕಿ 17,911 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.21.65 ಬಾಲಕರು ಪಾಸ್ ಆಗಿದ್ದರೆ, ಶೇ. 26.55 ಬಾಲಕಿಯರು ಉತೀರ್ಣರಾಗಿದ್ದಾರೆ. ಈ ಮೂಲಕ ಮತ್ತೊಮ್ಮೆ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.
Poll (Public Option)

Post a comment
Log in to write reviews