
ಮೈಸೂರು: ಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣದ ಚಾಮುಂಡೇಶ್ವರಿ ದೇವಿಗೆ ಧನಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಲಕ್ಷ್ಮೀಶ್ ಶರ್ಮಾ ನೇತೃತ್ವದಲ್ಲಿ ದೇವಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಗಿದೆ. ಭಕ್ತರಿಂದ ಸಂಗ್ರಹಿಸಲಾಗಿರುವ ಸುಮಾರು 3 ಲಕ್ಷ ರೂ. ಮೌಲ್ಯದ ನೋಟುಗಳಿಂದ ದೇವಿಗೆ ಅಲಂಕಾರ ಮಾಡಲಾಗಿದೆ.
ನಾಡಿನೆಲ್ಲೆಡೆ ವರ ಮಹಾಲಕ್ಷ್ಮಿ ಹಬ್ಬದ ಸಡಗರ ಸಂಭ್ರಮ ಜೋರಾಗಿದೆ. ಪ್ರತಿ ಮನೆಗಳಲ್ಲೂ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ವರ ಮಹಾಲಕ್ಷ್ಮಿ ಹಬ್ಬ ಹಿನ್ನಲೆ ಶ್ರೀರಂಗಪಟ್ಟಣದ ಚಾಮುಂಡೇಶ್ವರಿ ದೇವಿಗೆ ಧನಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಲಕ್ಷ್ಮೀಶ್ ಶರ್ಮಾ ನೇತೃತ್ವದಲ್ಲಿ ದೇವಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಗಿದೆ. ಭಕ್ತರಿಂದ ಸಂಗ್ರಹಿಸಲಾಗಿರುವ ಸುಮಾರು 3 ಲಕ್ಷ ರೂ. ಮೌಲ್ಯದ ನೋಟುಗಳಿಂದ ದೇವಿಗೆ ಅಲಂಕಾರ ಮಾಡಲಾಗಿದೆ. ಧನಲಕ್ಷ್ಮೀ ಅಲಂಕಾರದಲ್ಲಿದ್ದ ದೇವಿ ಕಂಡು ಭಕ್ತರು ಕಣ್ತುಂಬಿಕೊಂಡಿದ್ದಾರೆ.
Poll (Public Option)

Post a comment
Log in to write reviews