
ಮಧ್ಯಪ್ರದೇಶ: ಯುಗಪುರುಷ ಧಾಮ್ ಬೌದ್ಧಿಕ ವಿಕಾಸ ಕೇಂದ್ರದಲ್ಲಿ ವಿಷಪೂರಿತ ಆಹಾರ ಸೇವಿಸಿ ಐದು ಮಕ್ಕಳು ಸಾವನ್ನಪ್ಪಿದ್ದು, 38 ಮಂದಿ ಅಸ್ವಸ್ಥರಾಗಿದ್ದಾರೆ.
ಅಸ್ವಸ್ಥರಾಗಿರುವ ಎಲ್ಲಾ ಮಕ್ಕಳು ನಗರದ ಸರ್ಕಾರಿ ಚಾಚಾ ನೆಹರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಾಲ್ವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಒಟ್ಟು 38 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, ಈ ನಾಲ್ವರು ಐಸಿಯು ವಾರ್ಡ್ ನಲ್ಲಿ ದಾಖಲಾಗಿದ್ದು, ಮುಂದಿನ 48 ಗಂಟೆಗಳ ಕಾಲ ಶಾಲೆಯಲ್ಲಿನ ಮಕ್ಕಳಲ್ಲಿ ಯಾವುದೇ ರೋಗಲಕ್ಷಣಗಳು ಕಂಡುಬಂದರೆ, ಆಶ್ರಮದ ಮೇಲೆ ನಿಗಾ ಇಡುತ್ತೇವೆ ಎಂದು ಜಿಲ್ಲಾಧಿಕಾರಿ ಆಶೀಶ್ ಸಿಂಗ್ ತಿಳಿಸಿದ್ದಾರೆ.
Poll (Public Option)

Post a comment
Log in to write reviews