
ಮೈಸೂರು: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಐದು ವರ್ಷದ ಮಗು ಮೃತಪಟ್ಟಿರುವ ಘಟನೆ ಮೈಸೂರಿನ ಇಲವಾಲದ ಬಳಿ ನಡೆದಿದೆ.
ಲಿಖಿತ್ ಮೃತ ಮಗು ಎಂದು ತಿಳಿದು ಬಂದಿದೆ.ಇಲವಾಲದ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದ್ದು, ಬೈಕ್‌ಗೆ ಹಿಂಬದಿಯಿಂದ ಬಂದು ಕಾರು ಗುದ್ದಿದಿದ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
ಮಗು ಕಳೆದುಕೊಂಡು ಪೋಷಕರ ರೋಧನೆ ಮುಗಿಲು ಮಟ್ಟಿದಿದ್ದು. ಇಲವಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Poll (Public Option)

Post a comment
Log in to write reviews