
ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಎರಡು ಟ್ರಕ್‌ಗಳ ನಡುವೆ ಕಾರು ಸಿಕ್ಕಿ ಅದರಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಂಪೂವಾ ಪ್ರದೇಶದಲ್ಲಿ ಎನ್‌ಎಚ್ 520 ರಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನ ಮುಂದೆ ಚಲಿಸುತ್ತಿದ್ದ ಟ್ರಕ್ ಹಠಾತ್ ಬ್ರೇಕ್ ಹಾಕಿದಾಗ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಕಾರಿನ ಹಿಂದೆ ಬರುತ್ತಿದ್ದ ಮತ್ತೊಂದು ಟ್ರಕ್ ಅದಕ್ಕೆ ಡಿಕ್ಕಿ ಹೊಡೆದು ಸಣ್ಣ ವಾಹನದಲ್ಲಿದ್ದ ಆರು ಮಂದಿ ಮತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ
Tags:
Poll (Public Option)

Post a comment
Log in to write reviews