
ಚಿಕನ್ ಶವರ್ಮಾ ತಿಂದು 19 ವರ್ಷದ ಬಾಲಕ ಸಾವನ್ನಪ್ಪಿರೋ ಘಟನೆ ಮುಂಬೈನಲ್ಲಿ ನಡೆದಿದೆ. ಮೃತನನ್ನ ಪ್ರಥಮೇಶ್ ಭೋಕ್ಸೆ ಎಂದು ಗುರುತಿಸಲಾಗಿದೆ. ಮೇ 3 ರಂದು ಟ್ರಾಂಬೆ ಪ್ರದೇಶದಲ್ಲಿ ಆರೋಪಿಗಳ ಸ್ಟಾಲ್‌ನಿಂದ ಆಹಾರ ಪದಾರ್ಥವನ್ನು ಖರೀದಿಸಿದ್ದಾರೆ ಎಂದು ಅಧಿಕಾರಿ ಮಂಗಳವಾರ ತಿಳಿಸಿದ್ದಾರೆ.
ಘಟನೆಗೆ ಸಂಬಂಧ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಮೇ 4 ರಂದು, ಭೋಕ್ಸೆ ಅವರು ಹೊಟ್ಟೆ ನೋವು ಮತ್ತು ವಾಂತಿಯಿಂದ ಬಳಲುತ್ತಿದ್ದರು ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಪುರಸಭೆಯ ಆಸ್ಪತ್ರೆಗೆ ಹೋಗಿದ್ದರು. ಆದರೆ, ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುವ ಲಕ್ಷಣ ಕಾಣದೇ ಇದ್ದಾಗ ಕುಟುಂಬ ಸದಸ್ಯರು ಅವರನ್ನು ಮೇ 5 ರಂದು ಕೆಇಎಂ ಆಸ್ಪತ್ರೆಗೆ ಕರೆದೊಯ್ದರು. ಈ ವೇಳೆ ವೈದ್ಯರು ಚಿಕಿತ್ಸೆ ನೀಡಿ ಅವರನ್ನು ಮನೆಗೆ ಕಳುಹಿಸಿದ್ದಾರೆ ಎಂದು ಟ್ರಾಂಬೆ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
Tags:
- India News
- Kannada News
- 19 year old boy died after eating shawarma
- food poisoning after eating chicken shawarma
- chicken shawarama
- mankhurd chicken shawarma news
- shawarma
- shawarma death in school girl
- eating
- kerala girl shawarma eat death
- kerala gurl shawarma eat
- eating challenge
- shawarma food
- namakkal shawarma death
- shawarma food poison
Poll (Public Option)

Post a comment
Log in to write reviews