
ರಾಜಸ್ಥಾನ: ಮಸೀದಿಯೊಳಗೆ 5 ವರ್ಷದ ಬಾಲಕಿ ಮೇಲೆ ಮೌಲ್ವಿ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಅಲ್ವಾರ್ನಲ್ಲಿ ನಡೆದಿದ್ದು, ಮೌಲ್ವಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ತನ್ನ ನಿವಾಸದ ಹೊರಗೆ ಆಟವಾಡುತ್ತಿದ್ದಾಗ ಮೌಲ್ವಿ ಅಸ್ಜದ್ ಮಸೀದಿಯೊಳಗೆ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದು ಬಂದಿದೆ ಎನ್ನಲಾಗಿದೆ.
ಮಾಹಿತಿ ಪ್ರಕಾರ ಆಕೆಯ ತಾಯಿ ಬಾಲಕಿಯನ್ನು ಹುಡುಕಿಕೊಂಡು ಅವರ ಮನೆಯ ಎದುರು ಇರುವ ಮಸೀದಿಯೊಳಗೆ ಹೋದಾಗ ವಿಷಯ ಬೆಳಕಿಗೆ ಬಂದಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Poll (Public Option)

Post a comment
Log in to write reviews