
ಮಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದಿದ್ದು, ಈ ಘಟನೆ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ ಎನ್ನಲಾಗಿದೆ. ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ಕಾರಿನಿಂದ ಕೆಳಗಿಳಿದಿದ್ದಾನೆ ಎಂದು ತಿಳಿದು ಬಂದಿದೆ.
ಅರ್ಧಗಂಟೆಯಿಂದ ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ. ಆದರೆ ಈ ವರೆಗೂ ಸ್ಥಳಕ್ಕೆ ಯಾವುದೇ ಅಗ್ನಿಶಾಮಕ ದಳದವರು ಆಗಮಿಸಿಲ್ಲ ಎನ್ನಲಾಗಿದೆ.
Poll (Public Option)

Post a comment
Log in to write reviews