2024-12-24 07:26:32

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅವಾಚ್ಯ ಶಬ್ದಗಳಿಂದ ನಿಂದಿಸಿದ ರಾಹುಲ್ ಗಾಂಧಿ ವಿರುದ್ಧ ಕೋರ್ಟ್ ಅಲ್ಲಿ ಕೆಸ್ ದಾಖಲು.!

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಸುಲ್ತಾನ್ ಪುರದ ಎಂಪಿ, ಎಂಎಲ್ಎ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದೆ. 
ಸದನದ ಕಲಾಪ ನಡೆಯುತ್ತಿರುವುದರಿಂದ ರಾಹುಲ್ ಗಾಂಧಿ ಅವರು ನ್ಯಾಯಾಲಯಕ್ಕೆ ಬರಲು ಅಸಮರ್ಥರಾಗಿದ್ದಾರೆ ಎಂದು ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ಪರ ವಕೀಲರು ತಿಳಿಸಿದ್ದಾರೆ. ನ್ಯಾಯಾಲಯವು ಜುಲೈ 26ರಂದು ರಾಹುಲ್ ಗಾಂಧಿ ಕೋರ್ಟ್‌ಗೆ ಹಾಜರಾಗದಿದ್ದರೆ ನ್ಯಾಯಾಲಯವು ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಆಗಸ್ಟ್ 4, 2018 ರಂದು, ಜಿಲ್ಲಾ ಸಹಕಾರಿ ಬ್ಯಾಂಕ್ ನ ಮಾಜಿ ಅಧ್ಯಕ್ಷ ವಿಜಯ್ ಮಿಶ್ರಾ ಅವರು ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

Post a comment

No Reviews