
ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಓಪನ್ ಆಗಿದೆ. ಇನ್ನೂ ಸೈಬರ್ ಯಾವುದೇ ಭಯವಿಲ್ಲದೆ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆಯೊಂದು ತೆರೆದಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು, ಅದರಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದರು. ಬಳಿಕ, ಮೆಸೆಂಜರ್ ಮುಖಾಂತ ಸಂದೇಶ ಕಳುಹಿಸಿ ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದರು ಎಂದು ತಿಳಿದು ಬಂದಿದೆ.
Poll (Public Option)

Post a comment
Log in to write reviews