2024-09-19 04:42:27

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮದ್ಯ ತುಂಬಿದ ಲಾರಿ ಪಲ್ಟಿ

ರಾಯಚೂರು : ಮದ್ಯ ತುಂಬಿದ ಲಾರಿಯೊಂದು ಪಲ್ಟಿ ಹೊಡೆದಿದ್ದು, ಪಾನ ಪ್ರಿಯರು ಬಾಟಲ್‌ಗೆ ಮುಗಿಬಿದ್ದ ಘಟನೆ ರಾಯಚೂರು ತಾಲೂಕಿನ ಹೆಗ್ಗಸನಹಳ್ಳಿಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಬಿಯರ್ ತುಂಬಿದ ಲಾರಿ ಪಲ್ಟಿ ಹೊಡೆದಿದೆ. ಇದರಿಂದಾಗಿ ರಸ್ತೆಯಲ್ಲಿ ಬಿದ್ದಿದ್ದ ಬಿಯರ್ ಡಬ್ಬಿಗೆ ಮುಗಿಬಿದ್ದ ಜನರು ಹಾಗೂ ಅಲ್ಲಿ ನಡೆದ ಗುಂಪು ಘರ್ಷಣೆಯಿಂದ ಕೆಲಹೊತ್ತು ರಸ್ತೆ ಸಂಚಾರ ಸ್ಥಗಿವಾಗಿತ್ತು. ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡಿದ್ದು, ರಾಯಚೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a comment

No Reviews