
ಡ್ಯಾಂಡ್ರಫ್ ಸಮಸ್ಯೆಯಿಂದ ಬಳಲುತ್ತಿದ್ದೀರಾ ಹಾಗಿದ್ರೆ ಈ ಹೇರ್ ಪ್ಯಾಕ್ ನ ಒಮ್ಮೆ ಟ್ರೈ ಮಾಡಿ .ಒಂದು ಬಟ್ಟಲಿನಲ್ಲಿ ಮೊಸರನ್ನು ತೆಗೆದುಕೊಂಡು ಅದಕ್ಕೆ ಒಂದು ಚಮಚ ನಿಂಬೆ ರಸ ನಾಲ್ಕರಿಂದ ಆರು ಕರಿಬೇವಿನ ಎಲೆಯನ್ನು ಹಾಕಿ ರುಬ್ಬಿ ನಂತರ ಈ ಪೇಸ್ಟ್ ಅನ್ನು ಚೆನ್ನಾಗಿ ಮಿಶ್ರಣ ಮಾಡಿ ನೆತ್ತಿ, ಮತ್ತು ಕೂದಲಿಗೆ ಹಚ್ಚಿರಿ. ಕನಿಷ್ಠ ಒಂದರಿಂದ ಎರಡು ಗಂಟೆ ಬಿಟ್ಟು ತಲೆ ಸ್ನಾನ ಮಾಡಿ ವಾರದಲ್ಲಿ ಎರಡು ಬಾರಿ ಹೀಗೆ ಮಾಡುವುದರಿಂದ ತಲೆಹೊಟ್ಟು ಸಮಸ್ಯೆಯನ್ನು ಶಾಶ್ವತವಾಗಿ ಪರಿಹಾರ ಮಾಡಿಕೊಳ್ಳಬಹುದು.
Poll (Public Option)

Post a comment
Log in to write reviews