2024-09-19 04:55:37

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಭಾರೀ ಮಳೆಗೆ ನೆಲಕ್ಕೆ ಉರುಳಿದ ಮರ : ಕಾರು, ಬೈಕ್ ಜಕಮ್

ಬೆಳಗಾವಿ: ಭಾರೀ ಗಾಳಿ ಮಳೆಯಿಂದಾಗಿ ಸಾಕಷ್ಟು ನೀಲಗಿರಿ ಮರಗಳು ನೆಲಕ್ಕೆ ಉರುಳಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಚಿಕ್ಕೋಡಿಯ ಲೋಕೋಪಯೋಗಿ ಕಚೇರಿಯ ಮುಂಭಾಗದಲ್ಲಿರುವ ನೀಲಗಿರಿ ಮರ, ಕಾರು ಮತ್ತು ಬೈಕಿನ ಮೇಲೆ ಬಿದ್ದು  ಬೈಕ್  ಜಕಮ್ ಗೊಂಡಿದೆ. ಅದೃಷ್ಟವಶಾತ್ ಮರದ ಕೆಳಗೆ ಹಾಗೂ, ಕಾರಿನಲ್ಲಿ ಯಾರು ಇಲ್ಲದ ಕಾರಣ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ.

 

Post a comment

No Reviews