2024-09-19 04:58:29

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕುಡಿದ ಅಮಲಿನಲ್ಲಿ ಈಜಲು ಹೋಗಿ ಯುವಕ ನೀರು ಪಾಲು

ಕಲಬುರಗಿ : ಕುಡಿದ ಮತ್ತಲ್ಲಿ ಈಜಲು ಹೋಗಿ ಹೈದರಾಬಾದ್‌ ಮೂಲದ ಯುವಕ ನೀರು ಪಾಲಾದ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಪಟವಾಡ ಗ್ರಾಮದ ಬಳಿ ನಡೆದಿದೆ. ಮಹ್ಮದ್ ಸಾಜೀದ್ ಎನ್ನುವ ಯುವಕ ಗೆಳೆಯರೊಂದಿಗೆ ಕಮಲಾಪುರ ಪಕ್ಕದ ದರ್ಗಾ ಜಾತ್ರೆಗೆ ಬಂದಿದ್ದ. ಮಾರ್ಗ ಮಧ್ಯೆ ಕುಡಿದ ಮತ್ತಿನಲ್ಲಿ ಬ್ರಿಜ್ ಬ್ಯಾರೇಜಲ್ಲಿ ಈಜಲು ಹೋಗಿ ಸಾಜೀದ್ ನೀರಿನಲ್ಲಿ ಮುಳುಗಿದ್ದಾನೆ.
ಈ ದೃಶ್ಯವನ್ನ ಬ್ರಿಜ್ ಮೇಲಿದ್ದ ಇವನ ಗೆಳೆಯ ಮೊಬೈಲ್ನಲ್ಲಿ ಶೂಟ್ ಮಾಡಿದ್ದಾನೆ. ಕಮಲಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ನೇಹಿತರ ನಿರ್ಲಕ್ಷ್ಯದ ಬಗ್ಗೆ ಮೃತನ ಸಹೋದರ ಪೊಲೀಸರಿಗೆ ದೂರು ನೀಡಿದ್ದಾನೆ.

Post a comment

No Reviews