
ಬೆಂಗಳೂರು: ಪಡಿತರ ಚೀಟಿಗೆ ಆಧಾರ್ ಲಿಂಕ್ ಜೋಡಣೆ ಗಡುವನ್ನು ಕೇಂದ್ರ ಸರ್ಕಾರ ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಿದೆ.
ಈ ಮೊದಲು ಆಧಾರ್ ಮತ್ತು ರೇಷನ್ ಕಾರ್ಡ್ ಲಿಂಕ್ ಮಾಡಲು ಜೂನ್ 30ರವರೆಗೆ ಮಾತ್ರ ಗಡುವು ನೀಡಲಾಗಿತ್ತು. ಈಗ ಗಡುವನ್ನು ವಿಸ್ತರಿಸಿ ಪಡಿತರ ಚೀಟಿ ಗ್ರಾಹಕರಿಗೆ ಕೇಂದ್ರ ಸರ್ಕಾರ ಇನ್ನಷ್ಟು ಅವಧಿ ನೀಡಿದೆ. ಆಧಾರ್ ಮತ್ತು ರೇಷನ್ ಕಾರ್ಡ್ ನಂಬರ್ ಜೋಡಣೆಗಾಗಿ ದಿನಾಂಕ ವಿಸ್ತರಿಸಿರುವ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಈ ಕುರಿತು ಪ್ರಕಟಣೆ ಹೊರಡಿಸಿದೆ.
Poll (Public Option)

Post a comment
Log in to write reviews