
ಕೇರಳದಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನಲೆ ಮೈಸೂರು ಜಿಲ್ಲೆ ಕಬಿನಿ ಜಲಾಶಯಕ್ಕೆ 841 ಕ್ಯೂಸೆಕ್ ನೀರು ಹೊಳ ಹರಿವುವಾಗಿದೆ. 84 ಅಡಿ ಸಾಮರ್ಥ್ಯ ಹೊಂದಿರುವ ಕಬಿನಿ ಜಲಾಶಯದಲ್ಲಿ ಸದ್ಯ 56.96 ಅಡಿ ನೀರು ಸಂಗ್ರಹವಾಗಿದೆ. ವರ್ಷಕ್ಕೆ ಎರಡು ಬಾರಿ ತುಂಬುವ ರಾಜ್ಯದ ಏಕೈಕ ಜಲಾಶಯ ಇದಾಗಿದ್ದು, ಈ ಜಲಾಶಯದಿಂದ ಈಗ ಮೈಸೂರು, ಬೆಂಗಳೂರು ಹಾಗೂ ಚಾಮರಾಜನಗರ ಜಿಲ್ಲೆಗೆ ಕುಡಿಯುವ ನೀರಿಗಾಗಿ 300 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.
Poll (Public Option)

Post a comment
Log in to write reviews