2024-09-19 04:39:37

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಪಘಾತ: ಇಬ್ಬರ ಸಾವು

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭಸಿ ಆಂಧ್ರಪ್ರದೇಶ ಮೂಲದ ವಿಶ್ವ(21) ಸೂರ್ಯ(21)
ಮೃತಪಟ್ಟಿದ್ದಾರೆ.
ಬೆಂಗಳೂರಿನ ವಿದ್ಯಾರಣ್ಯಪುರದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಇವರು, ಕೆಲಸದ ನಿಮಿತ್ತ  ಮೈಸೂರಿಗೆ ಹೋಗಿ ಬೆಂಗಳೂರಿಗೆ ವಾಪಸ್‌ ಆಗುವಾಗ ಈ ಘಟನೆ ಸಂಭವಿಸಿದೆ. 
ಕಾರಿನ ಚಾಲಕನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಲಾರಿ ಮುಂಭಾಗ ಜಖಂಗೊಂಡಿದೆ. ಶವಗಳನ್ನು ರಾಮನಗರ ಆಸ್ಪತ್ರಗೆ ಸ್ಥಳಾಂತರಿಸಲಾಗಿದೆ. ಲಾರಿ ಮಾಲೀಕನ ವಿರುದ್ಧ ರಾಮನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Post a comment

No Reviews